Featured

ಕುಂದಾಪುರ: ಫೇಸ್‌ ಬುಕ್‌ನಲ್ಲಿ ನಾರಾಯಣ ಗುರುಗಳ ಬಗ್ಗೆ ಅಸಭ್ಯ ಪೋಸ್ಟ್‌ ; ಪ್ರಕರಣ ದಾಖಲು -Vishwanews24

ಕುಂದಾಪುರ: ಫೇಸ್‌ ಬುಕ್‌ನಲ್ಲಿ ನಾರಾಯಣ ಗುರುಗಳ ಬಗ್ಗೆ ಅಸಭ್ಯ ಪೋಸ್ಟ್‌ ; ಪ್ರಕರಣ ದಾಖಲು -Vishwanews24

ಕುಂದಾಪುರ: ಸಾಮಾಜಿಕ ಜಾಲತಾಣದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಬಗ್ಗೆ ಅಸಭ್ಯ ಪೋಸ್ಟ್‌ ಮಾಡಿದ್ದ ವ್ಯಕ್ತಿಯ ವಿರುದ್ದ ಕುಂದಾಫುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹರೀಶ್‌ ಕುಂಭಾಶಿ ಎನ್ನುವವರು ತಮ್ಮ ಫೇಸ್‌ ಬುಕ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ನಾರಾಯಣ ಗುರುಗಳ ಫೋಟೋ ಹಾಕಿ, “ಗುರುಗಳೇ ಕೆಲವು ಸೂ.. ಮಕ್ಕಳಿಗೆ ಜಾತೀಯತೆ ಧರ್ಮ ನೀವೇ ಹೇಳಬೇಕು. ನಾರಾಯಣ ಗುರು ಜಯಂತಿಯ ಶುಭಾಶಯಗಳು” ಎಂದು ಉಲ್ಲೇಖಿಸಿದ್ದರು.

ಈ ಬಗ್ಗೆ ದೂರು ದಾಖಲಿಸಿರುವ ಕಿರಣ್‌ ಪೂಜಾರಿ ಎನ್ನುವವರು, “ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ಸಿದ್ದಾಂತವನ್ನು ಜಗತ್ತಿಗೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಬಗೆಗೆ ಇತ್ತೀಚೆಗೆ ಹರೀಶ್‌ ಕುಂಭಾಶಿ ಎನ್ನುವ ವ್ಯಕ್ತಿಫೇಸ್‌ ಬುಕ್‌ನಲ್ಲಿ ಅಸಭ್ಯ ಪೋಸ್ಟ್‌ ಮಾಡುವ ಮೂಲಕ ನಾರಾಯಣ ಗುರುಗಳ ಅನುಯಾಯಿಗಳಿಗೆ ನೋವನ್ನುಂಟು ಮಾಡಿದೆ. ಇಂತಹ ವ್ಯಕ್ತಿಗಳ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಾಗೂ ಆ ವ್ಯಕ್ತಿ ನಾರಾಯಣ ಗುರುಗಳ ಪ್ರತಿಮೆಯ ಮುಂದೆ ತನ್ನ ತಪ್ಪನ್ನು ಒಪ್ಪಿಕೊಳ್ಳಬೇಕು” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

 

Vishwa News 24

Recent Posts

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…

5 hours ago

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

6 hours ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

6 hours ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

6 hours ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

6 hours ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

7 hours ago