ಕುಂದಾಪುರ,: ರಾಕಿಂಗ್ ಸ್ಟಾರ್ ಯಶ್ ಅವರು ಕುಂದಾಪುರ ತಾಲೂಕಿನ ಬಸ್ರೂರಿಗೆ ಭೇಟಿ ನೀಡಿದ್ದಾರೆ.
ಸಂಗೀತ ನಿರ್ದೇಶಕ ರವಿ ಬಸ್ರೂರು ಕೆಜಿಎಫ್-2ಗೆ ಅಂತಿಮ ಟಚ್ ಮ್ಯೂಸಿಕ್ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ನಟ ಯಶ್ ಅವರು ಇಲ್ಲಿಗೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆ ಯಶ್ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದರು. ಈ ಸಂದರ್ಭ ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಲಾಯಿತು.
ಇನ್ನು ರವಿ ಬಸ್ರೂರು ಅವರ ಮನೆ ಬಳಿಯ ಆಟದ ಮೈದಾನದಲ್ಲಿ ಯಶ್ ಹುಡುಗರೊಂದಿಗೆ ಕೆಲ ಹೊತ್ತು ಕ್ರಿಕೆಟ್ ಆಡಿ ಕಾಲ ಕಳೆದಿದ್ದು, ಸದ್ಯ ಈ ವೀಡಿಯೊ ವೈರಲ್ ಆಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…