ಕುಂದಾಪುರ : ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಕಿರೀಮಂಜೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಬೈಂದೂರು ಪೊಲೀಸರು, ಹೈವೆ ಪೊಲೀಸ್, ಹೆದ್ದಾರಿ ಪ್ರಾಧಿಕಾರದ ಗಸ್ತು ವಾಹನ,. ಬೈಂದೂರು ವೃತ್ತ ನಿರೀಕ್ಷಕ ಸವಿತ್ರ ತೇಜ್, ಬೈಂದೂರು ಪೊಲೀಸ್ ಅಧಿಕಾರಿ ಮಹೇಶ್ ಮೊದಲಾದವರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ಆಗಮಿಸಿದ ಬೈಂದೂರು ನ್ಯಾಷನಲ್ ಆಂಬ್ಯುಲೆನ್ಸ್ ಪ್ರವೀಣ್ ಆಚಾರಿ, ನತರ್ ನಾಗೂರು, 24×7 ಇಬ್ರಾಹಿಂ ಗಂಗೊಳ್ಳಿ, ಸಮೀರ್ ಕಿರಿಮಂಜೇಶ್ವರ ಜೊತೆಗೂಡಿ ಶವವನ್ನು ಗೌರವಯುತವಾಗಿ ಪ್ಯಾಕ್ ಮಾಡಿ ನ್ಯಾಷನಲ್ ಆಂಬ್ಯುಲೆನ್ಸ್ ಮೂಲಕ ಬೈಂದೂರಿನ ಶವಾಗಾರಕ್ಕೆ ಕಳುಹಿಸಿಕೊಟ್ಟರು.
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…