ಕುಂದಾಪುರ: ಬೈಂದೂರಿನ ಬಿಜೆಪಿ ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಇಂದು (ಮಾ.12) ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.
ಈ ಬಗ್ಗೆ ಅವರು ಬೆಂಗಳೂರಿನಲ್ಲಿ ಸೋಮವಾರ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕಳೆದ ಅವಧಿಯಲ್ಲಿ ಬಿ.ಎಂ.ಸುಕುಮಾರ ಶೆಟ್ಟಿ ಬೈಂದೂರು ಶಾಸಕರಾಗಿದ್ದರು. ಆದರೆ 2023ರ ವಿಧಾನಸಭಾ ಚುಮಾವಣೆಯಲ್ಲಿ ಬಿಜೆಪಿ ಅವರಿಗೆ ಟಿಕೆಟ್ ನೀಡಿರಲಿಲ್ಲ. ಇದಾದ ಬಳಿಕ ಸುಕುಮಾರ ಶೆಟ್ಟಿ ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಬಳಿಕ ಅವರು ಕಾಂಗ್ರೆಸ್ ಸೇರ್ಪಡೆಯ ಬಗ್ಗೆ ಮಾತುಗಳು ಕೇಳಿಬಂದಿದ್ದು ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ ಕೆಲವು ಸಚಿವರನ್ನು ಭೇಟಿಯಾಗಿದ್ದರು.
ಸೋಮವಾರ ಸುರ್ಜೇವಾಲರ ಭೇಟಿ ಸಂದರ್ಭದಲ್ಲಿ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಮುಖಂಡರಾದ ಆಯನೂರು ಮಂಜುನಾಥ್, ಸುಧೀರ್ ಕುಮಾರ್ ಮುರೊಳ್ಳಿ ಮೊದಲಾದವರಿದ್ದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…