ಕುಂದಾಪುರ : ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತಪಟ್ಟ ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇರುವ ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಾದ್ವಾರದ ಎದುರು ಶುಕ್ರವಾರ ನಡೆದಿದೆ.
ಮೃತ ವೃದ್ಧೆಯನ್ನು ಸ್ಥಳೀಯ ನಿವಾಸಿ ವಿನಯ ಕಾಮತ್(62) ಎಂದು ಹಾಗೂ ಡಿಕ್ಕಿ ಹೊಡೆದ ಬೈಕ್ ಸವಾರನನ್ನು ಹಳವಳ್ಳಿಯ ನಿವಾಸಿ ಕೀರ್ತಿರಾಜ್ ಎಂದು ಗುರುತಿಸಲಾಗಿದೆ.
ಬೈಕ್ ಸವಾರ ಕೋಟೇಶ್ವರದಿಂದ ಕುಂಭಾಶಿ ಕಡೆಗೆ ಅತೀ ವೇಗದಿಂದ ಬಂದಿದ್ದು ಪಾದಚಾರಿ ವೃದ್ಧೆಗೆ ಡಿಕ್ಕಿ ಹೊಡೆದಿದ್ದಾನೆ. ಈ ಸಂದರ್ಭದಲ್ಲಿ ಬೈಕ್ ಸವಾರ ಕೀರ್ತಿರಾಜ್ ತಲೆಗೂ ಗಂಬೀರ ಗಾಯವಾಗಿದ್ದು ಆ ಕೂಡಲೇ ಕೋಟೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸ್ಥಳಕ್ಕೆ ಕುಂದಾಪುರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…