ಕುಂದಾಪುರ : ಬೈಕ್‌ ಡಿಕ್ಕಿ , ಪಾದಚಾರಿ ಮಹಿಳೆ ಸಾವು -Vishwanews24

ಕುಂದಾಪುರ : ಬೈಕ್‌ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತಪಟ್ಟ ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇರುವ ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಮಹಾದ್ವಾರದ ಎದುರು ಶುಕ್ರವಾರ ನಡೆದಿದೆ.

ಮೃತ ವೃದ್ಧೆಯನ್ನು ಸ್ಥಳೀಯ ನಿವಾಸಿ ವಿನಯ ಕಾಮತ್‌(62) ಎಂದು ಹಾಗೂ ಡಿಕ್ಕಿ ಹೊಡೆದ ಬೈಕ್‌ ಸವಾರನನ್ನು ಹಳವಳ್ಳಿಯ ನಿವಾಸಿ ಕೀರ್ತಿರಾಜ್‌ ಎಂದು ಗುರುತಿಸಲಾಗಿದೆ.

ಬೈಕ್‌ ಸವಾರ ಕೋಟೇಶ್ವರದಿಂದ ಕುಂಭಾಶಿ ಕಡೆಗೆ ಅತೀ ವೇಗದಿಂದ ಬಂದಿದ್ದು ಪಾದಚಾರಿ ವೃದ್ಧೆಗೆ ಡಿಕ್ಕಿ ಹೊಡೆದಿದ್ದಾನೆ. ಈ ಸಂದರ್ಭದಲ್ಲಿ ಬೈಕ್‌ ಸವಾರ ಕೀರ್ತಿರಾಜ್‌ ತಲೆಗೂ ಗಂಬೀರ ಗಾಯವಾಗಿದ್ದು ಆ ಕೂಡಲೇ ಕೋಟೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಕುಂದಾಪುರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago