ಕುಂದಾಪುರ: ಕುಂದಾಪುರದಿಂದ ಭಟ್ಕಳಕ್ಕೆ ಅಕ್ರಮವಾಗಿ ಗೋಮಾಂಸ ಸಾಗಾಟ ನಡೆಸುತ್ತಿದ್ದ ಪ್ರಕರಣ ಬೈಂದೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಹಿಂದೂ ಸಂಘಟನೆಯ ಸದಸ್ಯರು ಬೈಂದೂರಿನಲ್ಲಿ ಅನುಮಾನಾಸ್ಪದವಾಗಿ ಸಾಗುತ್ತಿದ್ದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಕುಂದಾಪುರದಿಂದ ಭಟ್ಕಳಕ್ಕೆ ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿರುವುದು ಕಂಡುಬಂದಿದೆ.
ಯಾರಿಗೂ ಅನುಮಾನ ಬಾರದಂತೆ ಮುಸ್ಲಿಂ ಮಹಿಳೆಯರನ್ನ ಮುಂದೆ ಕುಳ್ಳಿರಿಸಿಕೊಂಡು ಕಾನೂನುಬಾಹಿರ ಕೃತ್ಯ ನಡೆಸುತ್ತಿದ್ದರು. ಈ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…