Missing red rubber stamp vector isolated
ಕುಂದಾಪುರ: ಮಂಡ್ಯದಲ್ಲಿ ಅಡುಗೆ ಕೆಲಸ ಮಾಡಿಕೊಂಡಿರುವ ಶಿರಿಯಾರ ಗ್ರಾಮದ ತೆಂಕಬೈಲು ನಿವಾಸಿ ದಿನಕರ ಶೆಟ್ಟಿ (32) ಕಾಣೆಯಾಗಿದ್ದಾರೆ.
ಕೆಲಸದಿಂದ ಮನೆಗೆ ಮರಳಿದ ಅವರು ಎರಡು ದಿನಗಳ ಕಾಲ ಮನೆಯಲ್ಲಿ ಇದ್ದು ನಂತರ ಮಂಡ್ಯಕ್ಕೆ ಕೆಲಸಕ್ಕೆಂದು ಹೋದವರು ಕೆಲಸಕ್ಕೆ ಹೋಗದೆ ನಾಪತ್ತೆಯಾಗಿದ್ದಾರೆ.ಅವರ ಸಂಬಂಧಿಗಳು ಕೋಟ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…