ಕುಂದಾಪುರ : ಮನೆಯೊಂದರಲ್ಲಿ ಗಾಂಜಾವನ್ನು ದಾಸ್ತಾನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ದಂಪತಿಯನ್ನು ಪೊಲೀಸರು ಬಂಧಿಸಿದ ಘಟನೆ ಗುಲ್ವಾಡಿಯ ಉದಯನಗರದಲ್ಲಿ ನಡೆದಿದೆ.
ಉದಯ ನಗರ ನಿವಾಸಿಗಳಾದ ನಜರುಲ್ಲಾ ಖಾನ್ (40) ಹಾಗೂ ಆತನ ಪತ್ನಿ ಫಾತಿಮಾ (33) ಬಂಧಿತರು.
ಮನೆಯಲ್ಲಿದ್ದ 6.43 ಲಕ್ಷ ರೂ. ಮೌಲ್ಯದ 5 ಪ್ರತ್ಯೇಕ ಪ್ಯಾಕೆಟ್‌ಗಳಲ್ಲಿ ತುಂಬಿಸಿಟ್ಟಿದ್ದ 8.37 ಕೆ.ಜಿ. ಗಾಂಜಾ ಜೊತೆಗೆ ಟ್ರಾಲಿ ಸೂಟ್‌ಕೇಸ್, ಆರೋಪಿಗಳು ಗಾಂಜಾ ಮಾರಾಟ ಮಾಡಲು ಬಳಸುತ್ತಿದ್ದ ಮೊಬೈಲ್ ಫೋನ್‌ಗಳನ್ನು ಕುಂದಾಪುರ ಗ್ರಾಮಾಂತರ (ಕಂಡ್ಲೂರು) ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇವರಿಗೆ ಹಸೈನಾರ್ ಎಂಬಾತ ಗಾಂಜಾ ಪೂರೈಕೆ ಮಾಡಿದ್ದಾಗಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…