ಶಂಕರನಾರಾಯಣ, : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಆಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಶಂಕರನಾರಾಯಣ ಗ್ರಾಮದ ಮೂಡ ಬೈಲ್ಲೂರು ಎಂಬಲ್ಲಿ ನ.14ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಉತ್ತರ ಪ್ರದೇಶ ಮೂಲದ ವಸಿಷ್ಠ ಪಾಸ್ವಾನ್(34) ಎಂದು ಗುರುತಿಸಲಾಗಿದೆ.
ಇವರು ತನ್ನ ಸಂಬಂಧಿಕರೊಂದಿಗೆ ಮೂಡ ಬೈಲ್ಲೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ರಾತ್ರಿ ತೋಟದ ಪಂಪಸೆಟ್ ಶೆಡ್‌ನಲ್ಲಿ ಮೊಬೈಲ್ ಚಾರ್ಜ್ ಹಾಕಲು ಹೋಗಿದ್ದ ಇವರಿಗೆ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆಯಿತ್ತೆನ್ನಲಾಗಿದೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಇವರು, ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಚ್ಚಿಲ : ಬೈಕ್ ಗೆ ಟಿಪ್ಪರ್ ಡಿಕ್ಕಿ: ಯುವತಿ ಮೃತ್ಯು, ಯುವಕನಿಗೆ ಗಾಯ – Vishwanews24
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…