Missing red rubber stamp vector isolated
ಕುಂದಾಪುರ: ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ನಿಗದಿಯಾಗಿದ್ದ ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಕೊಟೇಶ್ವರ ಗ್ರಾಮದ ಜಯಲಕ್ಷ್ಮೀ ಎಂಬವರು ಕಾರ್ತಿಕ್(28) ಎಂಬವರನ್ನು ಮದುವೆ ಮಾತುಕತೆ ಮಾಡಿಕೊಂಡು ಡಿ.5ರಂದು ಮದುವೆ ಆಗುವುದಾಗಿ ನಿಶ್ಚಯಿಸಿದ್ದರು. ಅದರಂತೆ ಜು.16ರಂದು ಮದುವೆ ನೊಂದಣಿ ಮಾಡಿಕೊಂಡಿದ್ದರು. ನ.27ರಂದು ಅಪರಾಹ್ನ ವೇಳೆ ಕಾರ್ತಿಕ್, ಜಯಲಕ್ಷ್ಮೀಗೆ ಕರೆ ಮಾಡಿ, ತಾನು ಕೋಟೇಶ್ವರದಲ್ಲಿದ್ದು ತನ್ನ ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಇದೆ ಎಂದು ಹೇಳಿ ಹೋಗಿದ್ದರು. ನಂತರ ಅವರು ವಾಪಾಸ್ಸು ಬಾರದೇ ಮೊಬೈಲ್ ಸ್ವಿಚ್‌ಆಫ್ ಮಾಡಿ ಕೊಂಡು ನಾಪತ್ತೆಯಾಗಿದ್ದಾರೆ ಎಂದು ದೂರಲಾಗಿದೆ.
ಎತ್ತರ 5.6 ಅಡಿ ಎತ್ತರ, ಗೋದಿ ಮೈಬಣ್ಣ, ಎಡಗೈ ಮೇಲೆ ಮಾರ್ಕ್, ಬಲಕಿವಿಯಲ್ಲಿ ಚಿನ್ನದ ರಿಂಗ್ ಇರುತ್ತದೆ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್‌ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…