Featured

ಕುಂದಾಪುರ: ಯುವಕ ನಾಪತ್ತೆ – vishwanews24

ಕುಂದಾಪುರ: ಯುವಕ ನಾಪತ್ತೆ

ಕುಂದಾಪುರ: ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದುವೆ ನಿಗದಿಯಾಗಿದ್ದ ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.

ಕೊಟೇಶ್ವರ ಗ್ರಾಮದ ಜಯಲಕ್ಷ್ಮೀ ಎಂಬವರು ಕಾರ್ತಿಕ್(28) ಎಂಬವರನ್ನು ಮದುವೆ ಮಾತುಕತೆ ಮಾಡಿಕೊಂಡು ಡಿ.5ರಂದು ಮದುವೆ ಆಗುವುದಾಗಿ ನಿಶ್ಚಯಿಸಿದ್ದರು. ಅದರಂತೆ ಜು.16ರಂದು ಮದುವೆ ನೊಂದಣಿ ಮಾಡಿಕೊಂಡಿದ್ದರು. ನ.27ರಂದು ಅಪರಾಹ್ನ ವೇಳೆ ಕಾರ್ತಿಕ್, ಜಯಲಕ್ಷ್ಮೀಗೆ ಕರೆ ಮಾಡಿ, ತಾನು ಕೋಟೇಶ್ವರದಲ್ಲಿದ್ದು ತನ್ನ ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಇದೆ ಎಂದು ಹೇಳಿ ಹೋಗಿದ್ದರು. ನಂತರ ಅವರು ವಾಪಾಸ್ಸು ಬಾರದೇ ಮೊಬೈಲ್ ಸ್ವಿಚ್‌ಆಫ್ ಮಾಡಿ ಕೊಂಡು ನಾಪತ್ತೆಯಾಗಿದ್ದಾರೆ ಎಂದು ದೂರಲಾಗಿದೆ.

ಎತ್ತರ 5.6 ಅಡಿ ಎತ್ತರ, ಗೋದಿ ಮೈಬಣ್ಣ, ಎಡಗೈ ಮೇಲೆ ಮಾರ್ಕ್, ಬಲಕಿವಿಯಲ್ಲಿ ಚಿನ್ನದ ರಿಂಗ್ ಇರುತ್ತದೆ. ಈ ಬಗ್ಗೆ ಇಲ್ಲಿನ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

5 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

6 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

6 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

7 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

8 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

8 hours ago