ಕುಂದಾಪುರ: ತಾಲೂಕಿನ ಉಪ್ಪಿನ ಕುದ್ರು ಯುವತಿ ಶಿಲ್ಪಾ ಆತ್ಮಹತ್ಯೆಯ ಹಿಂದೆ ಲವ್ ಜಿಹಾದ್ ಷಡ್ಯಂತ್ರ ಇದೆ ಎಂದು ವಿಶ್ವ ಹಿಂದೂ ಪರಿಷತ್ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಆರೋಪಿಸಿದ್ದಾರೆ.
ಉಪ್ಪಿನಕುದ್ರು ನಿವಾಸಿ ಶಿಲ್ಪ ಆತ್ಮಹತ್ಯೆ ಗೆ ಕಾರಣರಾದ ಕೊಟೇಶ್ವರದ ಅನ್ಯಕೋಮಿನ ಯುವಕ ಮತ್ತು ಆತನ ಪತ್ನಿಯ ಮೇಲೆ ಕಠಿಣ ಕ್ರಮವನ್ನು ಪೊಲೀಸ್ ಇಲಾಖೆ ಜರುಗಿಸಬೇಕು.. ಮತ್ತು ಇದರ ಹಿಂದೆ ಇರುವ ವ್ಯವಸ್ಥಿತ ಷಡ್ಯಂತ್ರವನ್ನು ಬಯಲುಗೊಳಿಸಬೇಕು. ಹಿಂದು ಸಮಾಜದ ಹುಡುಗಿಯರನ್ನು ಅನ್ಯಕೋಮಿನ ಯುವಕರು ಪ್ರೀತಿ ಪ್ರೇಮದ ನಾಟಕವಾಡಿ ಅಕ್ರಮ ಚಟುವಟಿಕೆಗೆ ಬಳಸಿಕೊಂಡು ಅವರ ಬದುಕಿನಲ್ಲಿ ಚೆಲ್ಲಾಟವಾಡುತ್ತಿರುವ ಜಿಹಾದಿ ಯುವಕರ ಬಗ್ಗೆ ಹಿಂದು ಸಮಾಜದ ಯುವತಿಯರು ಜಾಗ್ರತರಾಗಿರಬೇಕು. ಲವ್ ಜಿಹಾದ್ ನ ವಿರುದ್ದಹೋರಾಟಕ್ಕೆ ಹಿಂದು ಸಮಾಜ ಒಟ್ಟಾಗಿ ಕೈ ಜೋಡಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…