Featured

ಕುಂದಾಪುರ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟಿಪ್ಪರ್ ಡಿಕ್ಕಿ – ಪಾದಾಚಾರಿ ಸಾವು – Vishwanews24

ಕುಂದಾಪುರ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟಿಪ್ಪರ್ ಡಿಕ್ಕಿ – ಪಾದಾಚಾರಿ ಸಾವು

ಕುಂದಾಪುರ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಸಾವನ್ನಪ್ಪಿದ ಘಟನೆ ವಡೇರಹೋಬಳಿ ಗ್ರಾಮದ ನೆಹರೂ ಮೈದಾನದ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಕೋಟೇಶ್ವರ ಕಡೆಯಿಂದ ತಲ್ಲೂರು ಕಡೆಗೆ ಹೋಗುತ್ತಿದ್ದ ಟಿಪ್ಪರ್, ರಸ್ತೆ ದಾಟುತ್ತಿದ್ದ ಕುಮಾರ್ ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಕುಮಾರ್ ರನ್ನು ತಕ್ಷಣ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕುಮಾರ್ ಸಾವನ್ನಪ್ಪಿದ್ದಾರೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

46 minutes ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

52 minutes ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

1 hour ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

2 hours ago

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ಚಿನ್ನ ಗೆದ್ದವರಿಗೆ 1 ಕೋಟಿ ನಗದು – vishwanews24

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ನೇರ ನೇಮಕಾತಿ , ನಗದು ಪುರಸ್ಕಾರ ಭಾರೀ ಹೆಚ್ಚಳ  ಬೆಂಗಳೂರು:…

2 hours ago

ಬೆಂಗಳೂರು: ನಕಲಿ ಔಷಧಿ ದಂಧೆ: ನಗರದ ಮೂರು ಫಾರ್ಮಾಗಳ ಮೇಲೆ ಎಸ್‌ಐಟಿ ದಾಳಿ – vishwanews24

ನಕಲಿ ಔಷಧಿ ಖರೀದಿಸಿ ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ SIT ದಾಳಿ; ನಕಲಿ ಮಾತ್ರೆಗಳು ಸೀಜ್ ಬೆಂಗಳೂರು: ನಕಲಿ ಔಷಧಿ ದಂಧೆ…

2 hours ago