ಕುಂದಾಪುರ: ಇಲ್ಲಿನ ಜಾಲಾಡಿ ಸಮೀಪದ ರಾ.ಹೆದ್ದಾರಿ 66 ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರ ಕಾರು ಅಪಘಾತಕ್ಕೀಡಾಗಿದೆ.
ಸೋಮವಾರ ಬೆಳಿಗ್ಗೆ ಪತ್ನಿಯೊಂದಿಗೆ ಕೋಟೇಶ್ವರ ದೇವಸ್ಥಾನಕ್ಕೆ ತೆರಳಿ ಮನೆಗೆ ವಾಪಾಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಜಾಲಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಿರುದ್ದ ಧಿಕ್ಕಿನಿಂದ ಏಕಾಏಕಿ ಅಡ್ಡಲಾಗಿ ಬಂದ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಕಾರು ಚಾಲಕನ ಸಮಯಪ್ರಜ್ಞೆಯಿಂದಾಗಿ ಸಂಭವಿಸಬಹುದಾದ ದುರಂತ ಸ್ವಲ್ಪದರಲ್ಲೇ ತಪ್ಪಿ ಹೋಗಿದೆ.
ಪಡುಬಿದ್ರಿ: ತಾಯಿ – ಮಗ ನಾಪತ್ತೆ ; ದೂರು ದಾಖಲು – Vishwanews24
ಘಟನೆಗೆ ಬೈಕ್ ಸವಾರನ ನಿರ್ಲಕ್ಷದ ಚಾಲನೆಯೇ ಕಾರಣ ಎಂದು ತಿಳಿದುಬಂದಿದೆ. ಬೈಕ್ ಸವಾರನ ಮುಖಭಾಗಕ್ಕೆ ಗಾಯಗಳಾಗಿದ್ದು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ. ಉಳಿದಂತೆ ಕಾರಿನ ಚಾಲಕ, ಕಾರಿನಲ್ಲಿದ್ದ ಕೃಷ್ಣಮೂರ್ತಿ ಮಂಜ ಮತ್ತವರ ಪತ್ನಿ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದ ತೀವ್ರತೆಗೆ ಕಾರಿನ ಮುಂಬದಿಯ ಎರಡೂ ಏರ್ ಬಲೂನ್ಸ್ ಹೊರಗಡೆ ಬಂದಿದ್ದು, ಬೈಕ್ ರಸ್ತೆ ವಿಭಾಜಕವೇರಿದೆ.
ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿ ಮಾತು ಕೇಳಿ ಪ್ರಿಯಕರನಿಗೆ ವಿಷ ಕೊಟ್ಟು ಸಾಯಿಸಿದ ಪ್ರೇಯಸಿ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…