ಉಡುಪಿ : ಕುಂದಾಪುರ ಕಾಲೇಜು ವಿದ್ಯಾರ್ಥಿಯೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಬಾಲಕನನ್ನು ಬಂಧಿಸುವಲ್ಲಿ ಕುಂದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳೆದ ತಿಂಗಳು ಕುಂದಾಪುರ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿ ಅನುಪ್ ಎನ್ನುವ ಬಾಲಕನಿಗೆ ಪ್ರೇಯಸಿಯ ವಿಚಾರವಾಗಿ ಅದೆ ಕಾಲೇಜಿನ ಹಳೆ ವಿದ್ಯಾರ್ಥಿ ಮತ್ತು ನಾಲ್ವರು ಸೇರಿ ಸ್ಕೇಚ್ ಹಾಕಿ ಕಾಲೇಜಿನ ಆವರಣದಲ್ಲಿ ಚೂರಿ ಇರಿದಿದ್ದರು. ಘಟನೆಯ ಬಳಿಕ ಪೊಲೀಸ್‌ರು ಚೂರಿ ಇರಿತ ಬಾಲಕನ ಪತ್ತೆಗಾಗಿ ಪೊಲೀಸರು ಹುಡುಕಾಡುತ್ತಿರುವುದು ತಿಳಿದು ತನ್ನ ಸಂಬಂಧಿಗಳ ಮನೆ ಸೇರಿದ್ದ.
ತನಿಖೆ ನಡೆಸಿದ ಕುಂದಾಪುರ ಎಸ್.ಐ ಹರೀಶ್ ಆರ್ ನಾಯ್ಕ್ ನೇತೃತ್ವದ ತಂಡ ಆತನ ಹುಟ್ಟೂರಿನಿಂದ ಕುಂದಾಪುರಕ್ಕೆ ಕರೆ ತಂದಿದ್ದಾರೆ. ಆರೋಪಿ ಆತನ ಪ್ರಿಯತಮೆ ಹಾಗೂ ಗೆಳೆಯ ಚರ್ಚಿಸಿ ಇರಿಯಲು ಯೋಜನೆ ರೂಪಿಸಲಾಗಿತ್ತು ಎಂದು ತಿಳಿದು ಬಂದಿದೆ. ಅನೂಪ್ ಗೆ ಇರಿದ ಬಾಲಕನು ಕೋಡಿಗೆ ಹೀಗಿ ತೆಗ್ಗಟ್ಟೆಗೆ ತೆರಳಿ ಕ್ಲಿನಿಕ್ ನಲಿ ಕೈಗೆ ಆಗಿದ್ದ ಗಾಯಕ್ಕೆ ಚಿಕಿತ್ಸೆ ಪಡೆದಿದ್ದ. ಅಲ್ಲದೆ ಅದೇ ದಿನ ಅಲ್ಲದೆ ಸಂಜೆ ಮತ್ತಿಬ್ಬರೊಂದಿಗೆ ಬೆಂಗಳೂರಿಗೆ ರೈಲಿನಲ್ಲಿ ತೆರಳಿದ್ದ. ಬಳಿಕ. ಡಿ 2 ರಂದು ರಾಮನಗರ, ಡಿ.3 ರಂದು ಬಾಗಲಕೋಟೆ, ಡಿ. 4 ರಂದು ಹುಟ್ಟೂರಾದ ಕೊಪ್ಪಳಕ್ಕೆ ತೆರಳಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನ.29 ರಂದು ಬೋರ್ಡ್ ಹೈಸ್ಕೂಲ್ ನ ಅನೂಪ್ ಶೇರಿಗಾರ್ (17) ಎಂಬ ಬಾಲಕನ ಹೊಟ್ಟೆ, ಎದೆ, ಕುತ್ತಿಗೆ ಭುಜ ಕೆನ್ನೆಗೆ ಇರಿದುಕೊಲೆಗೆ ಯತ್ನಿಸಲಾಗಿತ್ತು ಎಂದು ಕೇಸ್ ದಾಖಲಾಗಿತ್ತು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…