Featured

ಕುಂದಾಪುರ: ಶಾಲಾ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್‌ ಹಾಗೂ ಬಾಂಗ್‌ – ಶಾಲಾಡಳಿತದ ವಿರುದ್ಧ ಹಿಂ.ಜಾಗರಣದಿಂದ ಪ್ರತಿಭಟನೆ – Vishwanews24

ಕುಂದಾಪುರ: ಶಾಲಾ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್‌ ಹಾಗೂ ಬಾಂಗ್‌ – ಶಾಲಾಡಳಿತದ ವಿರುದ್ಧ ಹಿಂ.ಜಾಗರಣದಿಂದ ಪ್ರತಿಭಟನೆ

ಕುಂದಾಪುರ: ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಂಗಳವಾರ (ನ.15 ರಂದು) ನಡೆದ ಮದರ್ ತೆರೆಸಾ ಶಾಲೆಯ ಕ್ರೀಡಾಕೂಟದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಹಿಂದೂ ಕಾರ್ಯಕರ್ತರು ಶಾಲಾಡಳಿತದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ.

ಮಂಗಳವಾರ ಮದರ್ ತೆರೆಸಾ ಶಾಲೆಯ ವತಿಯಿಂದ ನಡೆದ ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್ ಮತ್ತು ಬಾಂಗ್ ( ಅಲ್ಲಾಹ್‌ ಅಕ್ಬಾರ್‌ ಅಜಾನ್) ಮಾಡಿಸಿದ್ದಾರೆ ಎನ್ನಲಾಗಿದೆ. ಇದರ ಸಂಬಂಧಿತ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಶಾಲೆಯಲ್ಲಿ ಈ ರೀತಿ ಮಾಡಿಸಿದ್ದು ತಪ್ಪು, ಹಿಂದೂ ಹುಡುಗಿಯರಿಂದ ನಮಾಜ್‌ ಹಾಗೂ ಬಾಂಗ್‌ ಮಾಡಿಸಿದ್ದರ ಬಗ್ಗೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ: ಮಲ್ಪೆತೊಟ್ಟಂ ಕಡಲ ತೀರದಲ್ಲಿ ಹಿಮಾಲಯ ಅಘೋರಿಗಳಿಂದ ನಡೆಯುತ್ತಿದೆ ಮಹಾಯಾಗ – Vishwanews24

ಹಿಂದೂ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಶಾಲೆಯ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಿ, ಕ್ರಮಕ್ಕಾಗಿ ಆಗ್ರಹಿಸಿದ್ದಾರೆ.

ಶಿಕ್ಷಣ ಸಂಸ್ಥೆ ಹಾಗೂ ಪ್ರಾಂಶುಪಾಲ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಕಾರ್ಯಕರ್ತರು ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಕುಂದಾಪುರ ಸರ್ಕಲ್‌ ಇನ್ಸ್‌ ಪೆಕ್ಟರ್‌ ಗೋಪಿಕೃಷ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಕುಂದಾಪುರ : ಶಂಕರನಾರಾಯಣ ಮದರ್ ಥೆರೆಸಾ ಮೆಮೋರಿಯಲ್ ಶಾಲೆ..▶️ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಆಜಾನ್‌ಗೆ ನೃತ್ಯ..

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago