ಕೋಟ: ಶ್ರೀ ಮಾತಾ ಆಸ್ಪತ್ರೆಯ ಮಾಲಕ ಡಾ.ಸತೀಶ್ ಪೂಜಾರಿ (54) ಹೃದಯಾಘಾತದಿಂದ ಕೋಟ ತಟ್ಟು ಮಣೂರಿನ ಸ್ವಗೃಹದಲ್ಲಿ ಗುರುವಾರ ಬೆಳಗ್ಗೆ ನಿಧನರಾದರು.
ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯಲ್ಲಿ ಮಾಲೀಕರಾಗಿದ್ದ ಇವರು ಕಲಾವಿದರೂ ಅಗಿದ್ದರು. ಜನಪ್ರಿಯ ವೈದ್ಯರಾಗಿದ್ದ ಡಾ ಸತೀಶ್ ಅತ್ಯುತ್ತಮ ಗಾಯಕರಾಗಿದ್ದು, ಅನೇಕ ಸಂಗೀತ ವೀಡಿಯೊಗಳನ್ನು ಹೊರತಂದಿದ್ದರು.
ಅವರು ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…