ಕುಂದಾಪುರ: ಸಮುದ್ರದಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲಾಗಿರುವ ಘಟನೆ ಶನಿವಾರ(ಅ.26) ಬೆಳಿಗ್ಗೆ ಬೀಜಾಡಿ ಬೀಚ್ ನಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಓರ್ವನ ಮೃತದೇಹ ಪತ್ತೆಯಾಗಿದ್ದು ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ.
ಮದುವೆ ಕಾರ್ಯಕ್ರಮಕ್ಕೆಂದು ಇಬ್ಬರು ಬೆಂಗಳೂರಿನಿಂದ ಕುಂದಾಪುರಕ್ಕೆ ಬಂದಿದ್ದು ಬೀಜಾಡಿ ಬೀಚ್ ಪಕ್ಕದ ರೆಸಾರ್ಟ್ ವೊಂದರಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದೆ ಅದರಂತೆ ಇಂದು (ಶನಿವಾರ) ಬೆಳಿಗ್ಗೆ ಇಬ್ಬರೂ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ಸಮುದ್ರಪಾಲಾಗಿದ್ದಾರೆ ಎನ್ನಲಾಗಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…