ಕುಂದಾಪುರ: ಸಿಗಡಿ ಮೀನು ತೆಗೆಯಲು ಹೊಳೆಗೆ ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಕೋಣಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಕುಂದಾಪುರ ಕೋಣಿ ಗ್ರಾಮದ ವನಜ ಮೃತ ದುರ್ದೈವಿ.
ವನಜ ಅವರು ಸಿಗಡಿ ಮೀನು ತೆಗೆಯುವ ಕೆಲಸವನ್ನು ಮಾಡಿಕೊಂಡಿದ್ದು, ಎಂದಿನಂತೆ ಅವರು ಸಿಗಡಿ ಮೀನು ತೆಗೆಯಲು ಕೋಣಿಯ ಮಲ್ಲನಬೆಟ್ಟು ಹೊಳೆಗೆ ಹೋಗಿದ್ದಾರೆ. ಈ ವೇಳೆ ಅವರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಬಳಿಕ ವನಜಾ ಅವರ ಪತಿ ವಾಸು ಹಾಗೂ ಸ್ಥಳೀಯರು ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅದಾಗಲೇ ವೈದ್ಯರು ಮೃತಪಟ್ಟಿರುವುದಾಗಿ ವನಜಾ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣಾ ಯು.ಡಿ.ಆರ್ ಕ್ರಮಾಂಕ 09/2024 ಕಲಂ: 174 ಸಿಆರ್ ಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…