Featured

ಕುಂದಾಪುರ : ಹುಟ್ಟೂರಿಗೆ ತಲುಪಿದ ಅನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ – vishwanews24

ಕುಂದಾಪುರ: ಶಾರ್ಜಾದಲ್ಲಿ ನಿಗೂಢ ಹತ್ಯೆಗೀಡಾದ ಅಲ್ವಿನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಹುಟ್ಟೂರಿಗೆ

ಕುಂದಾಪುರ : ಶಾರ್ಜಾದಲ್ಲಿ ಜುಲೈನಲ್ಲಿ ನಿಗೂಢವಾಗಿ ಹತ್ಯೆಯಾದ ಕುಂದಾಪುರದ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ ನಿವಾಸಿ ಅಲ್ವಿನ್ ಪ್ರಕಾಶ್ ಕುಂದರ್ (50) ಅವರ ಪಾರ್ಥಿವ ಶರೀರ ಶಾರ್ಜಾದಿಂದ ವಿಮಾನದ ಮೂಲಕ ಹುಟ್ಟೂರಿಗೆ ತಲುಪಿದೆ.

ಗುರುವಾರ ರಾತ್ರಿ ಶಾರ್ಜಾದಿಂದ ಪ್ರಕಾಶ್ ಕುಂದರ್ ಅವರ ಸಂಬಂಧಿಕರು ವಿಮಾನದಲ್ಲಿ ಪಾರ್ಥಿವ ಶರೀರ ದೊಂದಿಗೆ ಹೊರಟು ಇಂದು ಬೆಳಗ್ಗೆ, ಮೃತ ದೇಹವನ್ನು ಪ್ರಕಾಶ್ ಕುಂದರ್ ಅವರ ಮನೆಗೆ ತರಲಾಯಿತು.

9 ತುಂಡುಗಳಾಗಿ ಅವರದೇ ಕಾರಿನ ಡಿಕ್ಕಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಪುಕಾಶ್ ಕುಂದರ್ ಸಾ*ವಿನ ಬಳಿಕ ಅವರ ಪತ್ನಿ, ಮಗ ಕೂಡ ಕಾಣೆಯಾಗಿದ್ದರು. ಪತ್ನಿ ಟೀನಾ ಕುಂದ‌ ಹಾಗೂ ಪುತ್ರನ ಮೇಲೆ ಸಂಶಯವಿರುವುದಾಗಿ ಪ್ರಶಾಂತ್ ಕುಂದರ್‌ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕ‌ ಅವರಿಗೆ ಮನವಿ ಸಲ್ಲಿಸಿದ್ದರು.

ಇದೀಗ ಮೃತದೇಹ ಕುಂದಾಪುರದ ಹೊನ್ನನಕೇರಿಯಲ್ಲಿರುವ ಮೃತರ ನಿವಾಸಕ್ಕೆ ತಲುಪಿದ್ದು, ಮನೆಯಲ್ಲಿ ಪ್ರಾರ್ಥನೆ ಸಲ್ಲಿಸಿ ಬಳಿಕ ಕುಂದಾಪುರದ ಶಾಸ್ತ್ರಿ, ಸರ್ಕಲ್ ಬಳಿ ಇರುವ ಚರ್ಚ್ ಆವರಣದಲ್ಲಿ ದಫನ ಕಾರ್ಯ ನಡೆಯಲಿದೆ.

Vishwa News 24

Recent Posts

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಕೈತಪ್ಪುವ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ – vishwanews24

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಬೇರೆ ಮಹಿಳೆಯ ಪಾಲಾಗಬಹುದೆಂಬ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ …

7 minutes ago

ಏಷ್ಯನ್ ಗೇಮ್ಸ್ ನಲ್ಲಿ ಎರಡನೇ ಚಿನ್ನದ ಪದಕ ಗೆದ್ದುಕೊಂಡ ಭಾರತ – vishwanews24

ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ 2ನೇ ಚಿನ್ನ.. 10 ಮೀಟರ್ ಏರ್ ಪಿಸ್ತೂಲ್‌ ನಲ್ಲಿ ಸ್ವರ್ಣ ಪದಕ ಗೆದ್ದ ಕಮಲ್‌ಜೀತ್–ಸುರುಚಿ…

36 minutes ago

ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ : ಸಿಎಂ ಡಿ.ಕೆ.ಶಿವಕುಮಾರ್ – vishwanews24

ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : "ಈ…

59 minutes ago

ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ  – vishwanews24

ಕೇಂದ್ರ ಸರಕಾರ ರೈತರ ಸಾಲ ಮನ್ನಾ ಮಾಡಿದರೆ, ರಾಜ್ಯದ ಪಾಲು ನೀಡಲು ಸಿದ್ಧ : ಸಿಎಂ  ಬೆಂಗಳೂರು: "ಬರಗಾಲದ ಪರಿಸ್ಥಿತಿಯಲ್ಲಿ…

1 hour ago

ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ ; ತಪ್ಪಿದ ಭಾರೀ ಅನಾಹುತ – vishwanews24

ಉಡುಪಿ: ಪೆಟ್ರೋಲ್ ಪಂಪ್ ಬಳಿ ನಿಂತಿದ್ದ ಬಸ್ಸಿನಲ್ಲಿ ಬೆಂಕಿ ಅವಘಡ ; ತಪ್ಪಿದ ಭಾರೀ ಅನಾಹುತ ಉಡುಪಿ: ಉಡುಪಿ ಸಮೀಪದ…

1 hour ago

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ – vishwanews24

ಸೌಜನ್ಯ ಪ್ರಕರಣದ ಮರುತನಿಖೆಗೆ ಐಜಿಪಿ ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಬಹುಚರ್ಚಿತ ಧರ್ಮಸ್ಥಳದ…

1 hour ago