ಕುಂದಾಪುರ : ಜಮ್ಮು ಕಾಶ್ಮೀರದಲ್ಲಿ ಅಪಘಾತದಿಂದ ಹುತಾತ್ಮರಾದ ಬೀಜಾಡಿಯ ಯೋಧ ಅನೂಪ್ ಪೂಜಾರಿ ಅವರ ನಿವಾಸಕ್ಕೆ ಗುರುವಾರ ಡಾ.ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ.ಜಿ.ಶಂಕರ್ ಭೇಟಿ ನೀಡಿ ಕುಟುಂಬಿಕರಿಗೆ ಸಾಂತ್ವಾನ ಹೇಳಿದರು.
ಈ ಸಂದರ್ಭದಲ್ಲಿ ಅವರು ಮೃತರ ಪತ್ನಿ ಮಂಜುಶ್ರೀ ಅವರಿಗೆ ಒಂದು ಲಕ್ಷ ರೂ. ಹಾಗೂ ತಾಯಿ ಚಂದು ಪೂಜಾರಿ ಅವರಿಗೆ 50 ಸಾವಿರ ರೂ. ಮೊತ್ತದ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್‌ನ ದಯಾನಂದ್, ಬೀಜಾಡಿ ಗ್ರಾಪಂ ಅಧ್ಯಕ್ಷ ಪ್ರಕಾಶ್ ಪೂಜಾರಿ, ಸಮಾಜ ಸೇವಕ ಅಶೋಕ್ ಪೂಜಾರಿ ಬೀಜಾಡಿ, ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಮಂಜುನಾಥ್ ಕುಂದರ್, ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಅಧ್ಯಕ್ಷ ಜಯಂತ್ ಅಮೀನ್, ಮಾಜಿ ಅಧ್ಯಕ್ಷರಾದ ಸತೀಶ್ ಎಂ.ನಾಯ್ಕ್, ವಿನಯ ಕರ್ಕೇರ, ಉಪಾಧ್ಯಕ್ಷ ರವೀಶ್ ಎಸ್.ಕೊರವಡಿ, ಕೋಟೇಶ್ವರ ಘಟಕದ ಅಧ್ಯಕ್ಷ ನಾಗರಾಜ್ ಬೀಜಾಡಿ, ಮಾಜಿ ಅಧ್ಯಕ್ಷರಾದ ಜಗದೀಶ್ ಮೊಗವೀರ ಮಾರ್ಕೋಡು, ಸುರೇಶ್ ಚಾತ್ರಬೆಟ್ಟು, ಬೀಜಾಡಿ ಗ್ರಾಪಂ ಮಾಜಿ ಅಧ್ಯಕ್ಷೆ ಸುಮತಿ ನಾಗರಾಜ್, ಹಿರಿಯರಾದ ಹೆರಿಯಣ್ಣ ಚಾತ್ರಬೆಟ್ಟು, ಶೇಖರ ಚಾತ್ರಬೆಟ್ಟು, ಬಾಬಣ್ಣ ಪೂಜಾರಿ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…