ಕುಂದಾಪುರ : ಹೆದ್ದಾರಿ ಸಮಸ್ಯೆ ತಾವೇ ನಿಂತು ತುರ್ತು ದುರಸ್ತಿ ಮಾಡಿಸಿ ಸಮಸ್ಯೆ ಸರಿಪಡಿಸಿದ ಶಾಸಕ ಹಾಲಾಡಿ -Vishwanews24

ಕುಂದಾಪುರ: ಕುಂದಾಪುರ ನಗರ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಿಂದ ರಸ್ತೆ ಮಳೆಗೆ ಹೊಳೆಯಾಗುತ್ತಿದ್ದು, ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದಿರುವುದರಿಂದ ಈ ರಸ್ತೆಯಲ್ಲಿ ವಾಹನ ಸಂಚರಿಸುವುದು ಕಷ್ಟ ಸಾಧ್ಯವಾಗುತ್ತದೆ.

ಹೆದ್ದಾರಿ ನಿರ್ಮಾಣದ ಅವಾಂತರದಿಂದ ಸೃಷ್ಟಿಯಾದ ಸಮಸ್ಯೆಗೆ ಜನ ಸಮಸ್ಯೆ ಅನುಭವಿಸುತ್ತಿದ್ದು ಸೋಮವಾರ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಸಂಬಂಧಿತ ಅಧಿಕಾರಿಗಳನ್ನು ತೀವ್ರ ತರಾಟೆಗೆ ತಗೆದುಕೊಂಡರು. ತಕ್ಷಣವೇ ತುರ್ತು ದುರಸ್ತಿ ಕಾರ್ಯ ಆರಂಭಿಸಲಾಯಿತು. ಶಾಸಕರು ಖುದ್ದು ನಿಂತು ಸಮಸ್ಯೆ ಸರಿಪಡಿಸಿದರು. ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆ ಇಲ್ಲದಿರುವುದನ್ನು ಸರಿಪಡಿಸಿಲು ಸೂಚಿಸಿದರು.

ಚರಂಡಿಗಳಿಗೆ ಸಂಪರ್ಕ ಕಲ್ಪಿಸಲಾಯಿತು. ಬೆಳಿಗ್ಗೆಯಿಂದಲೇ ಶಾಸಕರು ಕುಂದಾಪುರ, ಬಸ್ರೂರು ಮೂರ್‍ಕೈ ಮೊದಲಾದ ಪ್ರದೇಶಗಳಲ್ಲಿ ಹೆದ್ದಾರಿಯಿಂದ ನೀರು ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಪ್ರದೇಶಗಳನ್ನು ಸರಿ ಪಡಿಸುವಲ್ಲಿ ತಾವೇ ನಿಂತು ಮಾರ್ಗದರ್ಶನ ನೀಡಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago