ಕುಂದಾಪುರ : 32 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ಭರ್ಜರಿ ಜಯ ಸಾಧಿಸಿದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೋಡ್ಗಿ – Vishwanews24

Featured, ಉಡುಪಿ

ಕುಂದಾಪುರ : 32 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ಭರ್ಜರಿ ಜಯ ಸಾಧಿಸಿದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೋಡ್ಗಿ

ಕುಂದಾಪುರ : ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೋಡ್ಗಿ ಅವರು ಗೆಲುವು ಸಾಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಅವರು ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಹೆಗ್ಡೆ ವಿರುದ್ಧ 32 ಸಾವಿರಕ್ಕೂ ಅಧಿಕ ಮತಗಳನ್ನು ಪಡೆದು ಭರ್ಜರಿ ಜಯ ಸಾಧಿಸಿದ್ದು, ಈ ಬಗ್ಗೆ ಅಧಿಕೃತ ಘೋಷಣೆ ಚುನಾವಣೆ ಆಯೋಗದಿಂದ ಇನ್ನಷ್ಟೇ ಆಗಬೇಕಿದೆ.

Karnataka Election 2023 Result – ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ; ಸಿಎಂ ಸ್ಥಾನಕ್ಕೆ ಬೊಮ್ಮಾಯಿ ಇಂದು ರಾಜೀನಾಮೆ – Vishwanews24

Leave a Reply