Missing red rubber stamp vector isolated
ಕಾರ್ಕಳ: ಕುಂಭಮೇಳಕ್ಕೆ ಪ್ರಯಾಗ್‌ರಾಜ್ ರೈಲಿನಲ್ಲಿ ಹೊರಟ ಕಾರ್ಕಳ ಕಾಬೆಟ್ಟು ವಿ.ಸಿ.ರೋಡ್‌ನ ಭಾರತ್ ಬೀಡಿ ಕಾಲೋನಿ ನಿವಾಸಿ ಸುಧಾಕರ್(69) ಎಂಬವರು ನಾಪತ್ತೆಯಾಗಿದ್ದಾರೆ.
ಇವರು ಜ.25ರಂದು ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಕುಂಭಮೇಳದ ಪ್ರಯುಕ್ತ ಪ್ರಯಾಗ್ ರಾಜ್ ಮತ್ತು ಕಾಶಿಗೆ ಹೋಗುವುದಾಗಿ ತಿಳಿಸಿ ಹೊರಟಿದ್ದರು. ಹೋಗುವಾಗ ರೈಲು ಅದಲು ಬದಲಾಗಿ ಮಾರ್ಗ ತಪ್ಪಿರುವುದಾಗಿ ಮಗ ಶಿವಪ್ರಸಾದ್‌ಗೆ ತಿಳಿಸಿದ್ದರು.
ಜ.27ರಂದು ಶಿವಪ್ರಸಾದ್ ಕರೆ ಮಾಡಿದಾಗ ಸುಧಾಕರ್ ಅವರ ಮೊಬೈಲ್ ಸ್ವಿಚ್ ಆಫ್ ಆಗಿರುವುದು ತಿಳಿದು ಬಂದಿದೆ. ಇವರು ಈವರೆಗೆ ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…