ಕುಂಭ ರಾಶಿಯವರೇ ಹಿರಿಯರ ಶುಭ ಆಶೀರ್ವಾದದಿಂದ ಒಳಿತಾಗುವುದು ,ನೋಡಿ ಇಂದಿನ ರಾಶಿ ಭವಿಷ್ಯ -ಶ್ರೀ ಗಣಪತಿ ಭಟ್ 8088827292 -Vishwanews24

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ವೃಷಭ:- ವಿನಾಕಾರಣ ನಿಂದನೆ ಬಂದಾಗ ಸುಮ್ಮನೆ ಇರಬೇಡಿ. ನಿಮ್ಮ ವಾದವನ್ನು ಸಹನೆಯಿಂದ ಮಂಡಿಸಿ. ತೀರ್ಪುಗಾರರು ಶುಭಾಶುಭಗಳನ್ನು ತಿಳಿದು ತೀರ್ಮಾನ ಕೊಡುವರು. ಮನಸ್ಸಿನಲ್ಲಿಅನಗತ್ಯ ಗೊಂದಲಕ್ಕೆ ಅವಕಾಶ ಮಾಡಿಕೊಡದಿರಿ. ಮಕ್ಕಳ ಪ್ರಗತಿಯು ಮನಸ್ಸಿಗೆ ಮುದು ನೀಡುವುದು.

ಮಿಥುನ:- ನಿಮ್ಮದೇ ಆದ ವಿಧಾನಗಳ ಸ್ಪಷ್ಟ ಆಯೋಜನೆಯಿಂದ ನಿರೀಕ್ಷಿತ ಲಾಭಕ್ಕೆ ದಾರಿಯು ಸುಗಮವಾಗಲಿದೆ. ಗ್ರಹಗಳ ಶುಭ ಸಂಚಾರದಿಂದ ಬಾಕಿ ಬರಬೇಕಾಗಿದ್ದ ಹಣಕಾಸು ಬರುವುದು. ಪ್ರಯಾಣದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ.

ಕಟಕ:- ವ್ಯಾಪಾರ ವ್ಯವಹಾರದಲ್ಲಿ ಹಾಕಿರುವ ಬಂಡವಾಳಕ್ಕೆ ಪೆಟ್ಟು ಬೀಳುವ ಸಾಧ್ಯತೆ ಇದೆ. ಹಾಗಾಗಿ ನೂತನ ವ್ಯವಹಾರಗಳಿಗೆ ಸದ್ಯಕ್ಕೆ ಹೊಸ ಬಂಡವಾಳ ಹೂಡುವುದು ಒಳ್ಳೆಯದಲ್ಲ. ವಿದೇಶದಿಂದ ಬರುವ ವರ್ತಮಾನ ಮನಸ್ಸಿಗೆ ಖುಷಿ ನೀಡುವುದು.

ಸಿಂಹ:- ಹಿರಿತನವೆಂಬುದು ಸುಮ್ಮನೆ ಬರುವುದಲ್ಲ. ಅದಕ್ಕೆ ಸಾಕಷ್ಟು ನೋವುಗಳನ್ನು ಎದುರಿಸಬೇಕಾಗುವುದು. ಸಾವಿರ ಉಳಿ ಪೆಟ್ಟಿನಿಂದ ದೇವರ ಮೂರ್ತಿ ತಯಾರಾಗುವಂತೆ ಜಗತ್ತಿನಲ್ಲಿ ಕೆಲವೊಮ್ಮೆ ಅವಮಾನ ಪ್ರಸಂಗಗಳನ್ನು ಎದುರಿಸಬೇಕಾಗುವುದು.

ಕನ್ಯಾ:- ಜೀವನದ ಏಕತಾನತೆಯನ್ನು ಅನುಭವಿಸುತ್ತಾ ಜೀವನದಲ್ಲಿ ಸಂಕೋಲೆಗಳನ್ನು ಒಂದೊಂದಾಗಿ ಬಿಡಿಸಿಕೊಳ್ಳಲು ಯತ್ನಿಸುವಿರಿ. ಆದಾಗ್ಯೂ ಕೆಲವು ಜವಾಬ್ದಾರಿಗಳನ್ನು ನೀವು ನಿಭಾಯಿಸಲೇ ಬೇಕಿದೆ. ಈ ಬಗ್ಗೆ ಗುರುಹಿರಿಯರ ಸಲಹೆ ಪಡೆಯಿರಿ.

ತುಲಾ:- ನಿರರ್ಥಕವಾದ ವಾದ, ಚರ್ಚೆಗಳಿಂದ ಕಗ್ಗಂಟುಗಳನ್ನು ನಿರ್ಮಿಸಿಕೊಂಡು ನೀವೇ ಸಮಸ್ಯೆಯ ಸುಳಿಗೆ ಸಿಲುಕಿಕೊಳ್ಳುವಿರಿ. ಈ ಬಗ್ಗೆ ಎಚ್ಚರಿಕೆ ಅಗತ್ಯ. ಬೇಡದ ವಿಷಯದಲ್ಲಿ ಮೂಗು ತೂರಿಸಿಕೊಂಡು ಹೋಗದಿರಿ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

ವೃಶ್ಚಿಕ:- ಯಾರದೋ ಕೊಂಕು ಮಾತು ನಿಮ್ಮನ್ನು ದಿನವಿಡೀ ಕಿರಿಕಿರಿಗೆ ತಳ್ಳಬಹುದು. ಈ ಬಗ್ಗೆ ಎಚ್ಚರ ಇರಲಿ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು.

ಧನುಸ್ಸು:- ನಿಮಗೆ ನವಚೈತನ್ಯ ದೊರೆಯುವುದು. ಇದರಿಂದ ಅನಾಯಾಸವಾದ ಯಶಸ್ಸು ದೊರೆಯಲು ಕಾರಣವಾಗುವುದು. ಆಂಜನೇಯ ಸ್ವಾಮಿಯನ್ನು ತಪ್ಪದೆ ಭಜಿಸಿ. ಒಳಿತಾಗುವುದು.

ಮಕರ:- ವೃಥಾ ಆರೋಪಗಳನ್ನು ಆಹ್ವಾನ ಮಾಡಿಕೊಳ್ಳದಿರಿ. ನಿಮ್ಮ ದಾರಿಯನ್ನು ಸ್ಪಷ್ಟವಾಗಿ ಇರಿಸಿಕೊಂಡರೆ ಗೆಲುವು ಸಾಧ್ಯ. ಸಾಡೇಸಾತ್‌ ಶನಿಯ ಪ್ರಭಾವವಿದ್ದರೂ ನಿಮ್ಮ ರಾಶಿಯ ಸ್ವಾಮಿಯೇ ಶನಿ ಆದಕಾರಣ ಹೆಚ್ಚಿನ ತೊಂದರೆ ಇರುವುದಿಲ್ಲ.

ಕುಂಭ:- ಹಿರಿಯರ ಶುಭ ಆಶೀರ್ವಾದದಿಂದ ಒಳಿತಾಗುವುದು. ನಿಮ್ಮ ಅಕೌಂಟ್‌ ಸ್ಟೇಟ್‌ಮೆಂಟ್‌ ಅನ್ನು ಕ್ಲಪ್ತ ಸಮಯದಲ್ಲಿ ತಯಾರಿಸಿಕೊಳ್ಳಿ. ಇದು ನಿಮ್ಮ ಮುಂದಿನ ವಹಿವಾಟುಗಳಿಗೆ ಅನುಕೂಲವಾಗುವುದು.

ಮೀನ:- ಬದಲಾವಣೆಯ ಕಾಲ ಘಟ್ಟದಲ್ಲಿದ್ದೀರಿ. ಕೆಲವು ಬದಲಾವಣೆಗಳು ನಿಮಗೆ ಪೂರಕವಾಗಿ ಕೆಲಸ ಮಾಡುವುವು. ನಿಮ್ಮನ್ನು ಭೇಟಿ ಮಾಡಲು ಬರುವ ಜನರು ಕೊಡುವಂತಹ ಸಲಹೆಗಳನ್ನು ಸ್ವೀಕರಿಸಿ. ಇದರಿಂದ ಕಾರ್ಯಗಳನ್ನು ಅನಾಯಾಸವಾಗಿ ಗೆಲ್ಲಲು ಅನುಕೂಲವಾಗುವುದು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

5 minutes ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

3 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

3 hours ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

3 hours ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

3 hours ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

4 hours ago