ಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸ್ಯಾಂಡಲ್ ವುಡ್ ಸ್ಟಾರ್ ಕಿಚ್ಚ ಸುದೀಪ್ ಕುಟುಂಬ ಸಮೇತರಾಗಿ ಭೇಟಿ ನೀಡಿ, ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು.
ಬಳಿಕ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ನಾಗಪ್ರತಿಷ್ಟೇ ನೆರವೇರಿಸಿದರು.
ಬಳಿಕ ಸುದೀಪ್ ದಂಪತಿ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳ ಭೇಟಿ ಮಾಡಿ ಆಶೀರ್ವಾದ ಪಡೆದರು.
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…