ಕುಕ್ಕೆ ಶ್ರೀ ಸುಬ್ರಹ್ಮಣ್ಯ : ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಅವಕಾಶ -Vishwanews24

Featured, ದಕ್ಷಿಣ ಕನ್ನಡ

ಕುಕ್ಕೆ ಶ್ರೀ ಸುಬ್ರಹ್ಮಣ್ಯ : ಕೊರೋನಾ ಸಮಯದಲ್ಲಿ ನಿರ್ಬಂಧವಾಗಿದ್ದ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಅವಕಾಶ

ದಕ್ಷಿಣ ಕನ್ನಡ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೊರೋನಾ ಸಮಯದಲ್ಲಿ ನಿರ್ಬಂಧವಾಗಿದ್ದ ಚಂಪಾ ಷಷ್ಠಿಯ ಎಡೆಸ್ನಾನ ಸೇವೆಗೆ ಈ ಬಾರಿ ಅವಕಾಶ ನೀಡಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯದ ಷಷ್ಠಿ ಜಾತ್ರೆಯಲ್ಲಿ ಎಡೆಸ್ನಾನ ಹರಕೆ ತೀರಿಸಿದ ಭಕ್ತರು |  Devotees perform ede snana at kukke sri subrahmanya temple on saturday -  Kannada Oneindia

ನವೆಂಬರ್ 21ರಿಂದ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯಲಿದೆ. ಈ ಬಗ್ಗೆ ಆಡಳಿತ ಮಂಡಳಿ ಸಭೆ ನಡೆಸಿದ್ದು, ಈ ಬಾರಿ ಮೂರು ದಿನ ಎಡೆಸ್ನಾನಕ್ಕೆ ಅವಕಾಶ ನೀಡಲಾಗಿದೆ. ಚೌತಿ, ಪಂಚಮಿ ಮತ್ತು ಷಷ್ಠಿಯಂದು ಎಡೆಸ್ನಾನ ಮಾಡಬಹುದು. ಅಂದರೆ, ನ.27, 28 ಮತ್ತು 29 ರಂದು ಇದಕ್ಕೆ ಅವಕಾಶ ಸಿಗಲಿದೆ. ಮಧ್ಯಾಹ್ನ ಮಹಾಪೂಜೆಯ ಬಳಿಕ ಭಕ್ತರು ಸ್ವ-ಇಚ್ಛೆಯಲ್ಲಿ ಎಡೆಸ್ನಾನದಲ್ಲಿ ಭಾಗವಹಿಸಬಹುದು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ನಿಂದ ಸ್ಪರ್ಧಿಸಲು ಅಲ್ತಾಫ್ ಸುರತ್ಕಲ್ ಅರ್ಜಿ ಸಲ್ಲಿಕೆ – Vishwanews24

 

Leave a Reply