ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.23 ಹಾಗೂ 24ರಂದು ಸರ್ಪಸಂಸ್ಕಾರ, ಆಶ್ಲೇಷ ಬಲಿ ಮತ್ತು ನಾಗಪ್ರತಿಷ್ಠೆ ಸೇವೆಗಳು ನಡೆಯುವುದಿಲ್ಲ.
ಆ.23ರಂದು ಏಕಾದಶಿ ಹಾಗೂ ಆ.24ರಂದು ಅತಿರಿಕ್ತ ಏಕಾದಶಿ ಇರುವುದು ಇದಕ್ಕೆ ಕಾರಣ.
ಉಳಿದಂತೆ ದೇವರ ದರ್ಶನ, ಮಂಗಳಾರತಿ, ಅರ್ಚನೆ, ಮಹಾಪೂಜೆ ಸಹಿತ ಇತರ ಎಲ್ಲ ಪೂಜಾ ಸೇವೆಗಳು ಎಂದಿನಂತೆ ನಡೆಯಲಿವೆ ಎಂದು ದೇಗುಲದ ಪ್ರಕಟಣೆ ತಿಳಿಸಿದೆ.
ಬೆಳ್ತಂಗಡಿ: ಸುಮಂತ್ ಸಾವಿನ ಪ್ರಕರಣ; ಬ್ರೈನ್ ಮ್ಯಾಪಿಂಗ್, ನಾರ್ಕೋ ಪರೀಕ್ಷೆ ಆರಂಭ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗೇರುಕಟ್ಟೆ…
ದ.ಕ.ದ ಬಹುಕಾಲದ ಬೇಡಿಕೆ ಈಡೇರಿಕೆ : ಮೈಸೂರು ವಿಭಾಗಕ್ಕೆ ಮಂಗಳೂರು ರೈಲ್ವೆ ಸೇರ್ಪಡೆ : ಸಂಸದ ಕ್ಯಾ. ಬ್ರಿಜೇಶ್ ಚೌಟ…
ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ…
ಚಿಕ್ಕಮಗಳೂರು: ಸರ್ವೇ ನಡೆಸಿ ಸ್ಕೆಚ್ ತಯಾರಿಸಿಕೊಡಲು 10 ಲಕ್ಷ ರೂ.ಲಂಚಕ್ಕೆ ಬೇಡಿಕೆ ; ಇಬ್ಬರು ಸರ್ವೇಯರ್‌ಗಳು ಲೋಕಾಯುಕ್ತ ಬಲೆಗೆ ಚಿಕ್ಕಮಗಳೂರು: ಕೃಷಿ…
ಕರ್ನಾಟಕದಲ್ಲಿ 1 ವರ್ಷ ಕೃತಕ ಪನ್ನೀರ್ ಬ್ಯಾನ್ ಬೆಂಗಳೂರು: ಕರ್ನಾಟಕದಲ್ಲಿ 1 ವರ್ಷದ ಅವಧಿಗೆ ಕೃತಕ ಪನ್ನೀರ್ ಬ್ಯಾನ್ ಮಾಡಿ…
ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ ಉಡುಪಿ : ರಾಜ್ಯ ಸರ್ಕಾರದ ಆದೇಶದಂತೆ ಕುಂದಾಪುರ…