Featured

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ. 17 ರಿಂದ 20 ರವರೆಗೆ ಚಂಪಾಷಷ್ಠಿ ಮಹೋತ್ಸವ:  ಭಕ್ತಾಧಿಗಳ ಪ್ರವೇಶ ನಿಷೇಧ -Vishwanews24

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ. 17 ರಿಂದ 20 ರವರೆಗೆ ಚಂಪಾಷಷ್ಠಿ ಮಹೋತ್ಸವ:  ಭಕ್ತಾಧಿಗಳ ಪ್ರವೇಶ ನಿಷೇಧ -Vishwanews24

ಮಂಗಳೂರು: ದ.ಕ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಥಿ ಮಹೋತ್ಸವವು ನಡೆಯಲಿದ್ದು ಕೋವಿಡ್-19 ಮುಂಜಾಗೃತಾ ಕ್ರಮವಾಗಿ ಚಂಪಾಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ದೇವಸ್ಥಾನದ ರಥೋತ್ಸವ ಸೇವೆಗಳಿಗೆ ಮುಂಗಡ ನೊಂದಾಯಿಸಿಕೊಂಡಿರುವ ಭಕ್ತಾಧಿಗಳನ್ನು ಹೊರತುಪಡಿಸಿ ಮಹೋತ್ಸವದ ಚೌತಿ, ಪಂಚಮಿ ಹಾಗೂ ಷಷ್ಠಿ ರಥೋತ್ಸವಗಳನ್ನು ಒಳಗೊಂಡಂತೆ ದೇವಳಕ್ಕೆ ಹಾಗೂ ರಥಬೀದಿಗೆ ಡಿಸೆಂಬರ್ 17 ರಿಂದ 20 ರವರೆಗೆ ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲಾ ಪ್ರಯಾಣಿಕರು ಹಾಗೂ ಭಕ್ತಾಧಿಗಳ ಆಗಮನವನ್ನು ನಿಷೇಧಿಸಲಾಗಿದೆ.

ಮೇಲ್ಕಂಡ ಆದೇಶವನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ದ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020 ಕಲಂ 5(3), 6(1), (2) ರನ್ವಯ ಕಾನೂನು ರೀತ್ಯಾ ಕ್ರಮ ಜರಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರದ ಅಧ್ಯಕ್ಷರಾದ ಡಾ. ರಾಜೇಂದ್ರ ಕೆ.ವಿ ರವರು ಆದೇಶ ಹೊರಡಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

3 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

3 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 days ago