ಮಂಗಳೂರು: ದ.ಕ ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾಷಷ್ಥಿ ಮಹೋತ್ಸವವು ನಡೆಯಲಿದ್ದು ಕೋವಿಡ್-19 ಮುಂಜಾಗೃತಾ ಕ್ರಮವಾಗಿ ಚಂಪಾಷಷ್ಠಿ ಮಹೋತ್ಸವದ ಸಂದರ್ಭದಲ್ಲಿ ದೇವಸ್ಥಾನದ ರಥೋತ್ಸವ ಸೇವೆಗಳಿಗೆ ಮುಂಗಡ ನೊಂದಾಯಿಸಿಕೊಂಡಿರುವ ಭಕ್ತಾಧಿಗಳನ್ನು ಹೊರತುಪಡಿಸಿ ಮಹೋತ್ಸವದ ಚೌತಿ, ಪಂಚಮಿ ಹಾಗೂ ಷಷ್ಠಿ ರಥೋತ್ಸವಗಳನ್ನು ಒಳಗೊಂಡಂತೆ ದೇವಳಕ್ಕೆ ಹಾಗೂ ರಥಬೀದಿಗೆ ಡಿಸೆಂಬರ್ 17 ರಿಂದ 20 ರವರೆಗೆ ಅಂತರ್ ರಾಜ್ಯ ಹಾಗೂ ಅಂತರ್ ಜಿಲ್ಲಾ ಪ್ರಯಾಣಿಕರು ಹಾಗೂ ಭಕ್ತಾಧಿಗಳ ಆಗಮನವನ್ನು ನಿಷೇಧಿಸಲಾಗಿದೆ.
ಮೇಲ್ಕಂಡ ಆದೇಶವನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದ್ದಲ್ಲಿ ಅಂತವರ ವಿರುದ್ದ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 2020 ಕಲಂ 5(3), 6(1), (2) ರನ್ವಯ ಕಾನೂನು ರೀತ್ಯಾ ಕ್ರಮ ಜರಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾದಿಕಾರದ ಅಧ್ಯಕ್ಷರಾದ ಡಾ. ರಾಜೇಂದ್ರ ಕೆ.ವಿ ರವರು ಆದೇಶ ಹೊರಡಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…