Featured

ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ – Vishwanews24

ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ

ಸುಬ್ರಹ್ಮಣ್ಯ : ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಬಂಟ್ವಾಳದಲ್ಲಿ ನಡೆಯಲಿರುವ ಗ್ರಾಮ ವಿಕಾಸ ಯಾತ್ರೆ ಕಾರ್ಯಕ್ರಮದಲ್ಲಿ ಭಾಗವಹಿಸಲು ದಕ್ಷಿಣಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದು, ಈ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿದ್ದಾರೆ. ಅಣ್ಣಾಮಲೈ ನೋಡಿದ ಜನ ಸೆಲ್ಪಿಗಾಗಿ ಮುಗಿಬಿದ್ದಿದ್ದಾರೆ.

Vishwa News 24

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

9 minutes ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

3 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

4 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

4 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

4 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

5 hours ago