ಸುಬ್ರಹ್ಮಣ್ಯ: ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ ಡಿ.27 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.
ಬೆಳಗ್ಗೆ ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ದೇವರ ದರುಶನ ಪಡೆದರು. ಬಳಿಕ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು.
ಸಚಿವರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಕಿರುಷಷ್ಠಿ ಸಭಾಭವನದಲ್ಲಿ ಸಂವಾದ ನಡೆಸಿದರು. ಆ ನಂತರ ಮಧ್ಯಾಹ್ನ ಮಹಾಪೂಜೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ, ಪಿ.ಜಿ.ಎಸ್.ಎನ್. ಪ್ರಸಾದ್, ಮನೋಹರ ರೈ, ಶೋಭಾ ಗಿರಿಧರ್, ವನಜಾ ಭಟ್, ಲೋಕೇಶ್, ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…
ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…