ಸುಬ್ರಹ್ಮಣ್ಯ: ಕೊರೊನಾ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿಲ್ಲಿಸಲಾಗಿದ್ದ ಸೇವೆಗಳಿಗೆ ಇದೀಗ ಮತ್ತೆ ಅನುಮತಿ ನೀಡಲಾಗಿದೆ.
ಕೊರೊನಾ ಮೂರನೆ ಅಲೆ ಹಿನ್ನಲೆ ಸರಕಾರದ ಆದೇಶದಂತೆ ಸೇವೆಗಳನ್ನು ರದ್ದು ಪಡಿಸಲಾಗಿತ್ತು. ಇದೀಗ ಕೊರೊನಾ ಪ್ರಕರಣಗಳ ತೀವ್ರತೆ ಇಳಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಮತ್ತು ಸೇವೆಗಳಿಗೆ ಅನುಮತಿ ನೀಡಲಾಗಿದೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಕೋವಿಡ್ 19ರ ನಿಯಮಗಳನ್ನು ಪಾಲಿಸಿಕೊಂಡು ಈ ಹಿಂದಿನಂತೆ ಭಕ್ತರು ಸೇವೆಗಳನ್ನು ನೆರವೇರಿಸಲು ಅವಕಾಶ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…