Featured

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ – ಮುಸ್ಲಿಂ ವ್ಯಾಪಾರ ಬಹಿಷ್ಕಾರ : ಎಲ್ಲಾ ಮುಸ್ಲಿಮರನ್ನು ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ :-ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲಿದ್ ಆಕ್ರೋಶ – Vishwanews24

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ – ಮುಸ್ಲಿಂ ವ್ಯಾಪಾರ ಬಹಿಷ್ಕಾರ : ಮುಸ್ಲಿಮರನ್ನೆಲ್ಲಾ ಕೊಂದು ಹಿಂದೂ ರಾಷ್ಟ್ರ ಮಾಡಿ :-ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲಿದ್ ಆಕ್ರೋಶ

ಬೆಂಗಳೂರು: ಎಲ್ಲಾ ಮುಸ್ಲಿಮರನ್ನು ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ ಎಂದು ಮುಸ್ಲಿಂ ಮುಖಂಡ ಮೊಹಮ್ಮದ್ ಖಾಲಿದ್ ಆಕ್ರೋಶ ವ್ಯಕ್ತಪಡಿಸಿದರು.

ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿಯಲ್ಲಿ ಮುಸ್ಲಿಂ ವ್ಯಾಪಾರ ಬಹಿಷ್ಕಾರ ವಿಚಾರವಾಗಿ ಮಾತನಾಡಿದ ಅವರು, ಮುಸ್ಲಿಂ ಧರ್ಮದ ಒಬ್ಬ ವ್ಯಕ್ತಿ ತಪ್ಪು ಮಾಡಿದ್ರೆ ಯಾವೊಬ್ಬ ಮುಸ್ಲಿಮರು ಅವರ ಪರವಾಗಿ ನಿಲ್ಲುವುದಿಲ್ಲ. ಬೇರೆ ಧರ್ಮಗಳಲ್ಲಿ ತಪ್ಪು ಮಾಡಿದವರ ಪರವಾಗಿ ನಿಲ್ಲುವುದನ್ನು ನಾವು ನೋಡಿದ್ದೇವೆ. ಮುಸ್ಲಿಂ ಮಹಿಳೆ ಮೇಲೆ ರೇಪ್ ಮಾಡಿದ 12 ಜನರು ಜೈಲಿಂದ ಹೊರಗಡೆ ಬಂದಾಗ ಸ್ವಾಗತ ಮಾಡಿದ್ದಾರೆ. ಮುಸ್ಲಿಂ ಅವರನ್ನು ಕೊಂದು ಜೈಲಿಂದ ಹೊರಗಡೆ ಬಂದವರನ್ನ ರಾಜಾತಿಥ್ಯ ನೀಡಿ, ರಾಜಕೀಯ ವ್ಯಕ್ತಿಯಾಗಿ ಬೆಳೆಸಿದ್ದಾರೆ ಎಂದು ಕಿಡಿಕಾರಿದರು.

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಬೈಕ 🏍️ ಸವಾರ ಸಾವು – Vishwanews24

ಮುಸ್ಲಿಂ ಸಮುದಾಯದಲ್ಲಿ ಒಂದು ತಪ್ಪು ಮಾಡ್ತೇವೆ. ತಪ್ಪು ನಡೆದಾಗ ಮೌನವಾಗಿ ಇರುತ್ತೇವೆ. ಮುಸ್ಲಿಂ ವ್ಯಾಪಾರ ವಿರೋಧ ಮಾಡ್ತೀರಾ ಅಂದ್ರೆ, ಮುಸ್ಲಿಂ ರಾಷ್ಟ್ರಗಳಿಂದ ನೀವು ಯಾವುದನ್ನು ಖರೀದಿ ಮಾಡಬೇಡಿ ಎಂದ ಅವರು, ಒಂದು ಸಮಾಜ ಶಾಂತಿ ಇರಬೇಕು ಅಂದರೆ ಎಲ್ಲಾ ಜಾತಿಯರು ಚೆನ್ನಾಗಿರಬೇಕು. ಅದು ಅವಶ್ಯಕತೆ ಹಾಗೂ ಅನಿವಾರ್ಯತೆ ಕೂಡವಾಗಿದೆ. ಇಲ್ಲಾಂದ್ರೆ ಎಲ್ಲಾ ಮುಸ್ಲಿಮರನ್ನ ಕೊಂದು ಹಿಂದೂ ರಾಷ್ಟ್ರ ನಿರ್ಮಾಣ ಮಾಡಿ ಎಂದು ಕಿಡಿಕಾರಿದರು.

ಮುಸ್ಲಿಂ ವ್ಯಾಪಾರ ಬಹಿಷ್ಕಾರ : ರಾಜ್ಯದ ಕರಾವಳಿಯಲ್ಲಿ ಕಳೆದ ವರ್ಷ ಶುರುವಾಗಿದ್ದ ಧರ್ಮ ದಂಗಲ್ ಮತ್ತೆ ಸದ್ದು ಮಾಡ್ತಿದೆ. ಇಷ್ಟು ದಿನ ತಣ್ಣಗಿದ್ದ ಧರ್ಮದ ವಿಚಾರಗಳು ಇದೀಗ ಬಾಂಬ್ ಸ್ಫೋಟದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಾರಿಯ ಕುಕ್ಕೆ ಸುಬ್ರಹ್ಮಣ್ಯದ ಷಷ್ಠಿ ಮಹೋತ್ಸವದಲ್ಲಿ ಹಿಂದೂಯೇತರರಿಗೆ ವ್ಯಾಪಾರ ನಡೆಸದಂತೆ ನಿಷೇಧ ಹೇರಬೇಕೆಂದು ಹಿಂದೂ ಜಾಗರಣ ವೇದಿಕೆಯ ಸುಬ್ರಹ್ಮಣ್ಯ ಘಟಕ ಬ್ಯಾನರ್ ಅಳವಡಿಸಿದೆ

ಬೆಳ್ತಂಗಡಿ : ಬೈಕ್ ಮತ್ತು ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತ : ಕಾಲೇಜು ವಿದ್ಯಾರ್ಥಿ ಮೃತ್ಯು – Vishwanews24

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

19 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

20 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

20 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

20 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

20 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

20 hours ago