ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಸಂಭ್ರಮ ಹೆಚ್ಚುತ್ತಿದೆ. ದೇಗುಲದಲ್ಲಿ ಇದೀಗ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಿದ್ದು, ಭಕ್ತಾಧಿಗಳ ಸಂಖ್ಯೆಯೂ ಹೆಚ್ಚುತ್ತಿದೆ.
ದೇವಳದ ಚಂಪಾಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಪ್ರತ್ಯಕ್ಷವಾಗಿದ್ದು, ಮತ್ತೊಂದು ವಿವಾದಕ್ಕೆ ಕುಕ್ಕೆ ಸುಬ್ರಹ್ಮಣ್ಯ ಸಾಕ್ಷಿಯಾಗುವ ಲಕ್ಷಣಗಳು ಕಂಡುಬಂದಿದೆ.
ಕುಮಾರಧಾರ ಬಳಿಯ ದೇವಸ್ಥಾನದ ಪ್ರವೇಶ ದ್ವಾರದ ಸಮೀಪ ಹಿಂದೂ ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಹೆಸರಿನಲ್ಲಿ ಈ ಬ್ಯಾನರ್ ಅಳವಡಿಸಲಾಗಿದೆ. ಸದ್ಯ ದೇವಳದ ಕಾರ್ಯ ನಿರ್ವಹಣಾಧಿಕಾರಿ ಡಾ.ನಿಂಗಯ್ಯ ಕೆಲಸದ ನಿಮಿತ್ತ ದ.ಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿದ್ದು, ಈ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…