ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರುವುದಾಗಿ ವರದಿಯಾಗಿದೆ.
ಕಳೆದ 18 ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ ಆನೆಗೆ ಇದ್ದರೂ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರಲಿಲ್ಲ. ಇದೀಗ ಮುಂದಿನ 5 ವರ್ಷಗಳ ವರೆಗೆ ಮಾಲಿಕತ್ವ ದೊರೆತಿರುವುದಾಗಿ ಅರಣ್ಯ ಇಲಾಖೆಯ ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಕೆಲ ವರ್ಷಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಾಲಿ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಸಚಿವರಾಗಿರುವ ಆನಂದ ಸಿಂಗ್ ಆನೆಯನ್ನು ಕೊಡಮಾಡಿದ್ದರು. ಅರಣ್ಯ ಇಲಾಖೆಯ ಈ ಅನುಮತಿ ಪತ್ರಕ್ಕಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ ಅವರು ಕೆಲಸ ಮಾಡಿರುವುದಾಗಿ ತಿಳಿದು ಬಂದಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…