Featured

ಕುಣಿತ ಕೆಂಡದಲ್ಲಿ ಬಿದ್ದು ವ್ಯಕ್ತಿ ಸಾವು – vishwanews24

ಅಲಾಯಿ ಕುಣಿತ ಕೆಂಡದಲ್ಲಿ ಬಿದ್ದು ವ್ಯಕ್ತಿ ಓರ್ವ ಸಾವು

ರಾಯಚೂರು: ಮೊಹರಂ ಹಬ್ಬದ 7ನೇ ದಿನದ ಸವಾರಿಯಂದು ಭಾನುವಾರ ರಾತ್ರಿ ಸುಮಾರು 11 ಗಂಟೆಗೆ ಅಲಾಯಿ ಕುಣಿಯುವ ವೇಳೆ ವ್ಯಕ್ತಿಯ ಮೈ ಮೇಲೆ ದೇವರು ಬಂದು ಅಲಾಯಿ ಕುಣಿ ಪ್ರವೇಶಿ ಸಿದಾಗ ಬೆಂಕಿ ಕೆಂಡದಲ್ಲಿ ಬಿದ್ದು ಸಾವನ್ನ ಪ್ಪಿರುವ ಘಟನೆ ಸಮೀಪದ ಯು. ಬೊಮ್ಮನಾಳ ಗ್ರಾಮದಲ್ಲಿ ಜರುಗಿದೆ.

ಗ್ರಾಮದ ನಿವಾಸಿ ಯಮನಪ್ಪ ದೇವಪ್ಪ (45) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಅಲಾಯಿ ಕುಣಿಯುವ ವೇಳೆ ಯಮನಪ್ಪ ಆಯತಪ್ಪಿ ಕೆಂಡದಲ್ಲಿ ಬಿದಿದ್ದು, ಈ ವೇಳೆ ಸ್ಥಳೀಯರು ನೀರು, ಮಣ್ಣು ಹಾಕಿ ಬೆಂಕಿ ಆರಿಸಿಲು ಹರಸಾಹಸಪಟ್ಟರು ಸಹ ಯಮನಪ್ಪ ದುರಾದೃಷ್ಟವಶಾತ್ ಬೆಂಕಿಯಲ್ಲಿ ಸುಟ್ಟು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿ ಸಿದಂತೆ ತುರ್ವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

11 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

11 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

11 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

11 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

11 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

13 hours ago