ಉಳ್ಳಾಲ: ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್, ಸೇರಿದಂತೆ ಖ್ಯಾತ ಕ್ರಿಕೆಟಿಗ ಕೆ.ಎಲ್ ರಾಹುಲ್ ಸೇರಿದಂತೆ ನಟ ಸುನಿಲ್ ಶೆಟ್ಟಿ ಕುಟುಂಬ ಭಾಗಿಯಾಗಿತ್ತು.
ನಟಿ ಕತ್ರಿನಾ ಕೈಫ್, ನಟ ಸುನಿಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆಧ್ಯಾ ಶೆಟ್ಟಿ, ಕ್ರಿಕೆಟಿಗ ಕೆ.ಎಲ್ .ರಾಹುಲ್, ಮ್ಯಾಟ್ರಿಕ್ಸ್ ಎಂಟರ್ ಟೈನ್ಮೆಂಟ್ ನ ರೇಷ್ಮಾ ಶೆಟ್ಟಿ, ಕತ್ರಿನಾ ಪತಿ ವಿಕಿ ಕೌಶಲ್ ಹಾಗೂ ವಿ.ಎಮ್ ಕಾಮತ್ ಸೇರಿದಂತೆ ಒಟ್ಟು ಅವರ ಪರಿಚಿತರೇ ಆಗಿರುವ 9 ಮಂದಿಯ ಕೋಲ ಕಟ್ಟೆಯಲ್ಲಿ ಹರಕೆಯ ರೂಪದಲ್ಲಿ ಎರಡು ತಿಂಗಳ ಹಿಂದೆ ಬರೆಸಲಾಗಿತ್ತು. ಇಂದು ವಿಕಿ ಕೌಶಲ್ ಹೊರತುಪಡಿಸಿ ಉಳಿದೆಲ್ಲರೂ ಕೋಲದಲ್ಲಿ ಭಾಗಿಯಾಗಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…