ಕುತ್ಯಾರು: ಕಾಲುಸಂಕ ಇಲ್ಲದೆ ಗ್ರಾಮಸ್ಥರ ಹಾಗೂ ಮಕ್ಕಳ ಪರದಾಟ – vishwanews24
ಕುತ್ಯಾರು: ಕಾಲುಸಂಕ ಇಲ್ಲದೆ ಗ್ರಾಮಸ್ಥರ ಹಾಗೂ ಮಕ್ಕಳ ಪರದಾಟ
ಕುತ್ಯಾರು ಗ್ರಾಮ ಪಂಚಾಯಿತಿ ಕುಡುಲ್ ಎಂಬಲ್ಲಿ ಕಾಲುಸಂಕ ಇಲ್ಲದೆ ಸ್ಥಳೀಯ ಗ್ರಾಮಸ್ಥರು ಹಾಗೂ ಶಾಲೆಗೆ ಹೋಗುವ ಮಕ್ಕಳು ಬೇರೆ ಪ್ರದೇಶಕ್ಕೆ ಹೋಗಲು ಪರದಾಡುವ ಸಮಸ್ಯೆ ಎದುರಾಗಿದೆ.
ಕೂಡಲೇ ಜನ ಪ್ರತಿನಿಧಿಗಳು ಸಮಸ್ಯೆ ಬಗೆಹರಿಸಬೇಕಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಜು. 26 ಹಾಗೂ ಜು. 28ರಂದು ಬೆಂಗಳೂರಿನಿಂದ ಕರಾವಳಿಗೆ ಮತ್ತೊಂದು ವಿಶೇಷ ರೈಲು – vishwanews24
