ಕುತ್ಯಾರು ಗ್ರಾಮ ಪಂಚಾಯಿತಿ ಕುಡುಲ್ ಎಂಬಲ್ಲಿ ಕಾಲುಸಂಕ ಇಲ್ಲದೆ ಸ್ಥಳೀಯ ಗ್ರಾಮಸ್ಥರು ಹಾಗೂ ಶಾಲೆಗೆ ಹೋಗುವ ಮಕ್ಕಳು ಬೇರೆ ಪ್ರದೇಶಕ್ಕೆ ಹೋಗಲು ಪರದಾಡುವ ಸಮಸ್ಯೆ ಎದುರಾಗಿದೆ.
ಕೂಡಲೇ ಜನ ಪ್ರತಿನಿಧಿಗಳು ಸಮಸ್ಯೆ ಬಗೆಹರಿಸಬೇಕಾಗಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…
ಮಂಗಳೂರು : ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ -; ಅಪಾರ ನಷ್ಟ ಮಂಗಳೂರು: ನಗರದ ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…