ಕುತ್ಯಾರು ಗ್ರಾಮೀಣ ಕಾಂಗ್ರೇಸ್ ಸಮಿತಿ ವತಿಯಿಂದ ಚಂದ್ರನಗರ ಮೊಹಮ್ಮದ್ ಫಾರೂಕ್ ಅವರ ಮನೆಯಲ್ಲಿ ಪ್ರತಿಜ್ಞಾವಿಧಿ ಕಾರ್ಯಕ್ರಮ ಆಚರಣೆ: vishwanews24 https://wp.me/p9KQap-8Ac

ಚಂದ್ರನಗರ ಮೊಹಮ್ಮದ್ ಫಾರೂಕ್ ಅವರ ಮನೆಯಲ್ಲಿ ಪ್ರತಿಜ್ಞಾವಿಧಿ. ಕಾರ್ಯಕ್ರಮ ಆಚರಣೆ

KAUP : ಕಾಂಗ್ರೆಸ್ ಪಕ್ಷದ ನೂತನ ಸಾರಥಿಯಾಗಿ ಅಧಿಕಾರ ವಹಿಸಿಕೊಂಡ ಡಿ ಕೆ ಶಿವಕುಮಾರ್‍ರವರ ಅಧಿಕಾರ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ಆಚರಣೆಯನ್ನು ಕುತ್ಯಾರು ಗ್ರಾಮೀಣ ಕಾಂಗ್ರೇಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಸಂಯ್ಯೋಜಕರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಅವರ ಮನೆಯಲ್ಲಿ ಆಚರಿಸಲಾಯಿತು.
ಕುತ್ಯಾರು ಗ್ರಾಮೀಣ ಕಾಂಗ್ರೇಸ್ ಸಮಿತಿ ಅಧ್ಯಕ್ಷ ದಿವಾಕರ ಡಿ ಶೆಟ್ಟಿ ಕಳತ್ತೂರು, ರೋಹನ್ ಕುಮಾರ್ ಕುತ್ಯಾರ್, ರಾಜೆಶ್ ಕುಲಾಲ್, ಭಾರತಿ ಶೆಟ್ಟಿಗಾರ್ ಉಪಸ್ಥಿತರಿದ್ದರು

.

* join whatsapp group get daily upadates

https://chat.whatsapp.com/GLuE8Az77dw7Qukpu3ZibK

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

23 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

24 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

24 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

24 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

1 day ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

1 day ago