ಚಂದ್ರನಗರ ಮೊಹಮ್ಮದ್ ಫಾರೂಕ್ ಅವರ ಮನೆಯಲ್ಲಿ ಪ್ರತಿಜ್ಞಾವಿಧಿ. ಕಾರ್ಯಕ್ರಮ ಆಚರಣೆ
KAUP : ಕಾಂಗ್ರೆಸ್ ಪಕ್ಷದ ನೂತನ ಸಾರಥಿಯಾಗಿ ಅಧಿಕಾರ ವಹಿಸಿಕೊಂಡ ಡಿ ಕೆ ಶಿವಕುಮಾರ್ರವರ ಅಧಿಕಾರ ಪ್ರತಿಜ್ಞಾ ವಿಧಿ ಕಾರ್ಯಕ್ರಮದ ಆಚರಣೆಯನ್ನು ಕುತ್ಯಾರು ಗ್ರಾಮೀಣ ಕಾಂಗ್ರೇಸ್ ಸಮಿತಿ ವತಿಯಿಂದ ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಸಂಯ್ಯೋಜಕರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಅವರ ಮನೆಯಲ್ಲಿ ಆಚರಿಸಲಾಯಿತು.
ಕುತ್ಯಾರು ಗ್ರಾಮೀಣ ಕಾಂಗ್ರೇಸ್ ಸಮಿತಿ ಅಧ್ಯಕ್ಷ ದಿವಾಕರ ಡಿ ಶೆಟ್ಟಿ ಕಳತ್ತೂರು, ರೋಹನ್ ಕುಮಾರ್ ಕುತ್ಯಾರ್, ರಾಜೆಶ್ ಕುಲಾಲ್, ಭಾರತಿ ಶೆಟ್ಟಿಗಾರ್ ಉಪಸ್ಥಿತರಿದ್ದರು
.
* join whatsapp group get daily upadates
https://chat.whatsapp.com/GLuE8Az77dw7Qukpu3ZibK
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…