ಮಂಗಳೂರು: ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಪ್ರಚಾರಕ್ಕೆ ಮಂಗಳವಾರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಯಿತು.
ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಕಾಂಗ್ರೆಸ್ ಧ್ವಜವನ್ನು ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಹಸ್ತಾಂತರಿಸುವ ಮೂಲಕ ಚುನಾವಣಾ ಆರಂಭಗೊಂಡಿತು.
ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಗೆಲುವಿಗೆ ಶುಭಹಾರೈಸಿದರು.ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದ.ಕ. ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…