ಮೈಸೂರು : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಜಮೀರ್ ಅಹ್ಮದ್ ಇಂದು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್ ಕಾರ್ಯಕರ್ತರಿಗೆ ತನ್ನ ಮಾತು ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಹೇಳಿದರು. ನಾನು ಮತ್ತು ಕುಮಾರಸ್ವಾಮಿ ಅವರು ಆತ್ಮೀಯರಾಗಿದ್ದವರು. 24 ಗಂಟೆಯಲ್ಲಿ 14 ಗಂಟೆ ಜೊತೆಯಲ್ಲಿ ಇರ್ತಾ ಇದ್ದೊ. ಅವರು ನನ್ನನ್ನು ಕುಳ್ಳ ಅಂತಾ ಕರಿಯುತ್ತಿದ್ದರು, ನಾನು ಕರಿಯಣ್ಣ ಅಂತಿದ್ದೆ. ಈಗ ಚುನಾವಣೆ ಹಿನ್ನೆಲೆ ಅದನ್ನು ದೊಡ್ಡ ವಿಚಾರ ಮಾಡ್ತಾ ಇದ್ದಾರೆ ಎಂದು ಜಮೀರ್ ಹೇಳಿದರು.
ನಾನು ಮೊದಲ ಬಾರಿಗೆ ಕರಿಯಣ್ಣ ಅಂತಿಲ್ಲ. ನಾನು ಅಂತಹದ್ದು ಏನು ಹೇಳಿಲ್ಲ. ನನ್ನ ಮಾತಿನಿಂದ ಯಾರಿಗಾದ್ರು ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. . ನನ್ನ ಹೇಳಿಕೆಯಿಂದ ಉಪಚುನಾವಣೆ ಮೇಲೆ ಯಾವುದೇ ಪರಿಮಾಣ ಬೀರುವುದಿಲ್ಲ ಎಂದು ತಿಳಿಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…