Featured

ಬಿಜೆಪಿ ಅಧಿಕಾರಕ್ಕೇರಿರುವುದು ಕುಮಾರಸ್ವಾಮಿಯವರಿಗೆ ಸಹಿಸಿಕೊಳ್ಳೋಕೆ ಆಗ್ತಾ ಇಲ್ಲ : ಶ್ರೀರಾಮುಲು -Vishwanews24

ಬೆಂಗಳೂರು; “ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಬಿಜೆಪಿ ಅಧಿಕಾರಕ್ಕೇರಿರುವುದು ಸಹಿಸಿಕೊಳ್ಳೋಕೆ ಆಗ್ತಾ ಇಲ್ಲ. ಇದೇ ಕಾರಣಕ್ಕೆ ಆ ಮನುಷ್ಯ ಅಧಿಕಾರ ಕಳೆದುಕೊಂಡಾಗಿನಿಂದ ಹೀಗೆ ಮಾತಾಡ್ತಾ ಇದಾರೆ. ” ಎಂದು ಹೇಳುವ ಮೂಲಕ ಕುಮಾರಸ್ವಾಮಿ ವಿರುದ್ಧ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.

ಈ ಹಿಂದೆ ಹೇಳಿಕೆ ನೀಡಿದ್ದ ಕುಮಾರಸ್ವಾಮಿ “ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟದಲ್ಲಿ ಯಾವೊಬ್ಬ ಸಚಿವರೂ ಪ್ರಮಾಣಿಕವಾಗಿಲ್ಲ” ಎಂದು ಹೇಳುವ ಮೂಲಕ ಬಿಜೆಪಿ ನಾಯಕರನ್ನು ಕೆಣಕಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಶ್ರೀರಾಮುಲು, “ಎರಡು ಬಾರಿ ಸಿಎಂ ಆದರೂ ಕುಮಾರಸ್ವಾಮಿಯವರಿಗೆ ಅವರ ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳೋಕೆ ಆಗ್ತಿಲ್ಲ.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವ ಮೊದಲು ಒಂದು ರೀತಿ ಮಾತನಾಡುತ್ತಾರೆ, ಸಿಎಂ ಆದ ಬಳಿಕ ಒಂದು ರೀತಿ  ಮಾತನಾಡುತ್ತಾರೆ. ಇದಕ್ಕಾಗಿಯೇ ಅವರ ಪಕ್ಷದ ಶಾಸಕರು ಬಂಡಾಯವೆದ್ದು ಪಕ್ಷದಿಂದ ಹೊರ ನಡೆದಿದ್ದಾರೆ. ಅಧಿಕಾರ ಕಳೆದುಕೊಂಡು ಕುಮಾರಸ್ವಾಮಿ ಹತಾಶರಾಗಿದ್ದಾರೆ ಎಂದು ಕಿಡಿಕಾರಿದರು…. ಬಿಜೆಪಿ ಅಧಿಕಾರಕ್ಕೇರಿರುವುದು ಅವರಿಂದ ಸಹಿಸಿಕೊಳ್ಳೋಕೆ ಆಗ್ತಾ ಇಲ್ಲ. ಕಾಮಾಲೆ ಕಣ್ಣಿಗೆ ಜಗತ್ತೆಲ್ಲವೂ ಹಳದಿ” ಎಂದು ಹೇಳುವ ಮೂಲಕ ತೀಕ್ಷ್ಣವಾಗಿ ಕಿಡಿಕಾರಿದ್ದಾರೆ..

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

21 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

1 day ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

1 day ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

1 day ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago