Featured

ಕುಮಾರಸ್ವಾಮಿ ಅವರು ಸರ್ಕಾರದಲ್ಲಿ ಉತ್ತಮವಾದ ಕೆಲಸ ಮಾಡಿದ್ದಾರೆ. ಅವರೊಬ್ಬ ರೈತನ ಮಗ : ಪ್ರತಾಪ್‌ ಸಿಂಹ – Vishwanews24

ಕುಮಾರಸ್ವಾಮಿ ಅವರು ಸರ್ಕಾರದಲ್ಲಿ ಉತ್ತಮವಾದ ಕೆಲಸ ಮಾಡಿದ್ದಾರೆ. ಅವರೊಬ್ಬ ರೈತನ ಮಗ : ಪ್ರತಾಪ್‌ ಸಿಂಹ – Vishwanews24

ಮೈಸೂರು: “ಹೆಚ್‌‌.ಡಿ.ಕುಮಾರಸ್ವಾಮಿ ಅವರು ಸರ್ಕಾರದಲ್ಲಿ ಉತ್ತಮವಾದ ಕೆಲಸ ಮಾಡಿದ್ದಾರೆ. ಅವರೊಬ್ಬ ರೈತನ ಮಗ” ಎಂದು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಪ್ರಶಂಸಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, “ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾದಂತಹ ರೈತರಪರವಾದ ಕಾರ್ಯಕ್ರಮವನ್ನು ನೀಡಿದ್ದಾರೆ. ಸರ್ಕಾರದಲ್ಲಿ ಅವರು ಉತ್ತಮ ಕೆಲಸ ಮಾಡಿದ್ದಾರೆ” ಎಂದು ಹೇಳಿದ್ದಾರೆ.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು, ಗೋಹತ್ಯೆ ನಿಷೇಧ ಕಾಯ್ದೆ, ಪ್ರತಿಬಂಧಕ ಹಾಗೂ ಸಂರಕ್ಷಣಾ ವಿಧೇಯಕಕ್ಕೆ ಜೆಡಿಎಎಸ್‌‌ ಬೆಂಬಲದ ಬಗ್ಗೆ ಹಾಗೂ ಜೆಡಿಎಸ್‌ ನಿಲುವಿನ ವಿರುದ್ಧ ಹೆಚ್‌ಡಿಕೆ ವಿರುದ್ದ ವಾಗ್ದಾಳಿ ನಡೆಸಿದ್ದರು.

ಇದರ ಬೆನ್ನಲ್ಲೇ ಪ್ರತಾಪ್‌ ಸಿಂಹ ಹೆಚ್‌ಡಿಕೆ ಪರ ಬ್ಯಾಟಿಂಗ್‌ ಮಾಡಿದ್ದು, “ಹೆಚ್‌ಡಿಕೆ ಅವರಿಗೆ ರೈತರ ಹಾಗೂ ಗೋವಿನ ಬಗ್ಗೆ ತಿಳಿದಿದೆ. ಹಾಗಾಗಿ ಅವರು ಕಾಯ್ದೆಗೆ ಬೆಂಬಲ ನೀಡಿದ್ದಾರೆ. ಅವರು ಬಿಜೆಪಿ ಸರ್ಕಾರ ಮಾಡಿದ ಉತ್ತಮ ಕಾರ್ಯಕ್ಕೆ ಬೆಂಬಲ ನೀಡಿದ್ದಾರೆ. ರಾಜಕೀಯ ವಿಚಾರವಾಗಿ ಅವರನ್ನು ಟೀಕಿಸುವುದು ಸಣ್ಣತನ” ಎಂದಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago