Featured

ಕುಮಾರಸ್ವಾಮಿ ಇಲ್ಲದೇ ಸಮ್ಮಿಶ್ರ ಸರ್ಕಾರ ಉಳಿಯಲ್ಲ : ಸಿಎಂ ಪರ ಅಂಬರೀಷ್

ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉಳಿಯಬೇಕೆಂದರೆ ಸಿಎಂ ಕುಮಾರಸ್ವಾಮಿ ಅಗತ್ಯ ಎಂದು ಕಾಂಗ್ರೆಸ್ ನಾಯಕ ಅಂಬರೀಷ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಂಬರೀಷ್ ‘ಕಾಂಗ್ರೆಸ್ ಗೆ ಕುಮಾರಸ್ವಾಮಿ ಅನಿವಾರ್ಯವೇ ಹೊರತು ಕುಮಾರಸ್ವಾಮಿಗೆ ಕಾಂಗ್ರೆಸ್ ಅನಿವಾರ್ಯವಲ್ಲ’ ಎಂದು ಸಿಎಂ ಪರ ಬ್ಯಾಟಿಂಗ್ ನಡೆಸಿದ್ದಾರೆ.

ಕುಮಾರಸ್ವಾಮಿ ಇಲ್ಲದೇ ಇದ್ದರೆ ಸಮ್ಮಿಶ್ರ ಸರ್ಕಾರಕ್ಕೆ ಭವಿಷ್ಯವಿಲ್ಲ. ಅವರಿಲ್ಲದೇ ಹೋದರೆ ಸರ್ಕಾರ ಉಳಿಯಲ್ಲ ಎಂದು ಅಂಬಿ ಅಭಿಪ್ರಾಯಪಟ್ಟಿದ್ದಾರೆ. ಇನ್ನು, ತಮ್ಮ ಪುತ್ರ ರಾಜಕೀಯ ಸೇರುವುದರ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ ಎಂದಿದ್ದಾರೆ.

 

Vishwa News 24

Recent Posts

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…

22 minutes ago

ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ – vishwanews24

ಖರ್ಗೆ ಅವರು  ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…

2 hours ago

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು : ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ – vishwanews24

ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…

2 hours ago

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…

2 hours ago

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮೃತ್ಯು – vishwanews24

ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…

2 hours ago

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

2 hours ago