ಕಲಬುರಗಿ: ನನ್ನ ಮುಖ, ನಿಮ್ಮ ಮುಖನೂ ಮಿಣಿ ಮಿಣಿ ಅಂತಿದೆ. ಮಿಣಿ ಅಂದ್ರೆ ತಪ್ಪಾಗಿ ಬಿಡುತ್ತಾ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಿಣಿ ಮಿಣಿಯ ಬಗ್ಗೆ ನನಗೆ ಗೊತ್ತಿಲ್ಲ. ಕುಮಾರಸ್ವಾಮಿಯವರು ನಮ್ಮ ರಾಜ್ಯ ಮಾಜಿ ಮುಖ್ಯಮಂತ್ರಿ. ನಮ್ಮ ಪಕ್ಕದ ಕ್ಷೇತ್ರದವರು. ಅವರ ಕೈ ಕೆಳಗೆ ಕೆಲಸ ಮಾಡಿರೋರು. ಬಿಜೆಪಿ ನಾಯಕರು ಕೆಲವು ಮಾತುಗಳನ್ನಾಡುತ್ತಿದ್ದಾರೆ. ಮಂತ್ರಿಗಳು, ಶಾಸಕರು ಮಾತನಾಡಿದ ಮಾತುಗಳನ್ನು ಹೇಳುತ್ತಿಲ್ಲ. ಕುಮಾರಸ್ವಾಮಿ ಮಿಣಿಮಿಣಿ ಪೌಡರ್ ವಿಚಾರ ಅಪಹಾಸ್ಯ ಮಾಡುವುದು ಸರಿಯಲ್ಲ, ಎಂದು ಬಿಜೆಪಿಯವರಿಗೆ ಹೆಚ್‍ಡಿಕೆ ಪರ ಬ್ಯಾಟ್ ಬೀಸಿದರು.
ದೇಶಕ್ಕೆ ಸಮಾಜಕ್ಕೆ ಅನುದಾನ, ಅಭಿವೃದ್ಧಿ, ಯುವಕರು, ದ್ವೇಷ ಸಾಧನೆ, ಕೇಸು ಇವುಗಳ ಬಗ್ಗೆ ಯಾರೂ ಮಾತಾಡುತ್ತಿಲ್ಲ. ಮಿಣಿ ಮಿಣಿ ಅಂದ್ರೆ ತಪ್ಪಾಗಿ ಬಿಡುತ್ತಾ ಎಂದು ಪ್ರಶ್ನಿಸಿದರು. ಅಲ್ಲದೆ ನನ್ನ ಮುಖನೂ ಮಿಣಿ ಮಿಣಿ ಅಂತಿದೆಪ್ಪಾ. ನಿಮ್ಮ ಮುಖನೂ ಮಿಣಿ ಮಿಣಿ ಅಂತಿದೆ. ಅದಕ್ಕೆ ಏನು ಮಾಡೋಕೆ ಆಗುತ್ತೆ. ಅದೊಂದು ವಿಷಯನಾ ಎಂದು ಮರು ಪ್ರಶ್ನೆ ಹಾಕುವ ಮೂಲಕ ಹೆಚ್‍ಡಿಕೆ ಹೇಳಿಕೆಯನ್ನು ಡಿಕೆಶಿ ಬೆಂಬಲಿಸಿದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…