ಕುಮಾರಸ್ವಾಮಿ ಮಿಣಿಮಿಣಿ ಪೌಡರ್ ವಿಚಾರ ಅಪಹಾಸ್ಯ ಮಾಡುವುದು ಸರಿಯಲ್ಲ, ನನ್ನ ಮುಖನೂ ಮಿಣಿ ಮಿಣಿ ಅಂತಿದೆ : ಡಿ.ಕೆ ಶಿ -Vishwanews24

ಕಲಬುರಗಿ: ನನ್ನ ಮುಖ, ನಿಮ್ಮ ಮುಖನೂ ಮಿಣಿ ಮಿಣಿ ಅಂತಿದೆ. ಮಿಣಿ ಅಂದ್ರೆ ತಪ್ಪಾಗಿ ಬಿಡುತ್ತಾ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಿಣಿ ಮಿಣಿಯ ಬಗ್ಗೆ ನನಗೆ ಗೊತ್ತಿಲ್ಲ. ಕುಮಾರಸ್ವಾಮಿಯವರು ನಮ್ಮ ರಾಜ್ಯ ಮಾಜಿ ಮುಖ್ಯಮಂತ್ರಿ. ನಮ್ಮ ಪಕ್ಕದ ಕ್ಷೇತ್ರದವರು. ಅವರ ಕೈ ಕೆಳಗೆ ಕೆಲಸ ಮಾಡಿರೋರು. ಬಿಜೆಪಿ ನಾಯಕರು ಕೆಲವು ಮಾತುಗಳನ್ನಾಡುತ್ತಿದ್ದಾರೆ. ಮಂತ್ರಿಗಳು, ಶಾಸಕರು ಮಾತನಾಡಿದ ಮಾತುಗಳನ್ನು ಹೇಳುತ್ತಿಲ್ಲ. ಕುಮಾರಸ್ವಾಮಿ ಮಿಣಿಮಿಣಿ ಪೌಡರ್ ವಿಚಾರ ಅಪಹಾಸ್ಯ ಮಾಡುವುದು ಸರಿಯಲ್ಲ, ಎಂದು ಬಿಜೆಪಿಯವರಿಗೆ ಹೆಚ್‍ಡಿಕೆ ಪರ ಬ್ಯಾಟ್ ಬೀಸಿದರು.

 

ದೇಶಕ್ಕೆ ಸಮಾಜಕ್ಕೆ ಅನುದಾನ, ಅಭಿವೃದ್ಧಿ, ಯುವಕರು, ದ್ವೇಷ ಸಾಧನೆ, ಕೇಸು ಇವುಗಳ ಬಗ್ಗೆ ಯಾರೂ ಮಾತಾಡುತ್ತಿಲ್ಲ. ಮಿಣಿ ಮಿಣಿ ಅಂದ್ರೆ ತಪ್ಪಾಗಿ ಬಿಡುತ್ತಾ ಎಂದು ಪ್ರಶ್ನಿಸಿದರು. ಅಲ್ಲದೆ ನನ್ನ ಮುಖನೂ ಮಿಣಿ ಮಿಣಿ ಅಂತಿದೆಪ್ಪಾ. ನಿಮ್ಮ ಮುಖನೂ ಮಿಣಿ ಮಿಣಿ ಅಂತಿದೆ. ಅದಕ್ಕೆ ಏನು ಮಾಡೋಕೆ ಆಗುತ್ತೆ. ಅದೊಂದು ವಿಷಯನಾ ಎಂದು ಮರು ಪ್ರಶ್ನೆ ಹಾಕುವ ಮೂಲಕ ಹೆಚ್‍ಡಿಕೆ ಹೇಳಿಕೆಯನ್ನು ಡಿಕೆಶಿ ಬೆಂಬಲಿಸಿದರು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago